Mysore
23
overcast clouds
Light
Dark

IPL 2023

HomeIPL 2023

ಜೋಧ್​ಪುರ್​: ಬೌಲರ್​ಗಳ ಸಂಘಟಿತ ದಾಳಿಯ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್​ ವಿರುದ್ಧ 112ರನ್​ಗಳ ಜಯ ದಾಖಲಿಸಿತು. ಇಲ್ಲಿನ ಜೋಧ್​ಪುರದ ಸವಾಯಿ ಮಾನ್​ಸಿಂಗ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ಆರ್​ಸಿಬಿ ತಂಡವು 20 …

ಜೈಪುರ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯವಾಡುತ್ತಿದೆ. ಈ ಪಂದ್ಯದಲ್ಲಿ ಆರ್ ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ದಾಖಲೆಯೊಂದನ್ನು ಬರೆದಿದ್ದಾರೆ. ಐಪಿಎಲ್ ನಲ್ಲಿ ನಾಲ್ಕು ಸಾವಿರ ರನ್ ಗಳಿಸಿದ ದಾಖಲೆಯನ್ನು ಪ್ಲೆಸಿಸ್ ಬರೆದರು. ಇಂದಿನ …

ಚೆನ್ನೈ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಂಎಸ್ ಧೋನಿ ಐಪಿಎಲ್ 2023 ರ ನಂತರವೂ ಆಡುವುದನ್ನು ಮುಂದುವರಿಸುವಂತೆ ಒತ್ತಾಯಿಸಿದ್ದಾರೆ. ಐಪಿಎಲ್ 2023 ರ ಅಂತ್ಯದ ನಂತರ ಧೋನಿ ಅವರ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಾರೆ ಎಂಬ ವಿಚಾರವು ದೊಡ್ಡ ಚರ್ಚೆಯ ವಿಷಯವಾಗಿದೆ.ಚೆನ್ನೈ: …

ಚೆನ್ನೈ: ಪ್ರಸ್ತುತ ನಡೆಯುತ್ತಿರುವ 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಆಡುವ ಪ್ರಮುಖ ಆಟಗಾರರ ಪೈಕಿ ಎಂಎಸ್‌ ಧೋನಿ ಮುಂಚೂಣಿಯಲ್ಲಿದ್ದಾರೆ. ಈ ಆವೃತ್ತಿಯು ಎಂಎಸ್‌ ಧೋನಿ ಪಾಲಿಗೆ ಕೊನೆಯ ಟೂರ್ನಿ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಂಎಸ್‌ ಧೋನಿ ಅಭಿಮಾನಿಗಳು ತಮ್ಮ …

ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಐಪಿಎಲ್ ಭವಿಷ್ಯದ ವಿಚಾರವು ಈ ಬಾರಿಯ ಕೂಟದ ಪ್ರಮುಖ ಚರ್ಚೆಯ ವಿಷಯವಾಗಿದೆ. ಹಲವು ಪಂದ್ಯಗಳ ವೇಳೆ ಧೋನಿ ಈ ಬಗ್ಗೆ ಸುಳಿವು ಕೂಡಾ ನೀಡಿದ್ದಾರೆ. ಇದೀಗ ಧೋನಿ …

ಅಹಮದಾಬಾದ್ : ಐಪಿಎಲ್ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಗೆಲುವಿನ ಓಟ ಮುಂದುವರಿದಿದ್ದು, ಭಾನುವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಅನ್ನು 56 ರನ್‌ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. 11 ಪಂದ್ಯಗಳಲ್ಲಿ ಟೈಟಾನ್ಸ್ ಎಂಟನೇ ಜಯವಾಗಿದ್ದು, 16 ಅಂಕಗಳಿಗೆ ಮತ್ತು …

ಲಖನೌ: ಲಖನೌ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಣ ಪಂದ್ಯವು ಮಳೆಯಿಂದಾಗಿ ಸ್ಥಗಿತಗೊಂಡಿತು. ಉಭಯ ತಂಡಗಳಿಗೂ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು. ಆದರೆ, ಲಖನೌ ತಂಡದ ಆಯುಷ್‌ ಬಡೋಣಿಯ ಅರ್ಧಶತಕ ಕ್ರಿಕೆಟ್ ಅಭಿಮಾನಿಗಳಿಗೆ ಮುದ ನೀಡಿತು. …

ಚೆನ್ನೈ : ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂ ನಲ್ಲಿ ಭಾನುವಾರ ನಡೆದ ಐಪಿಎಲ್ ನ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 4 ವಿಕೆಟ್ ಗಳ ಜಯಭೇರಿ ಬಾರಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ …

ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರೋಚಕ ಐಪಿಎಲ್ ಕದನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 7 ರನ್ ಗಳ ಗೆಲುವು ಸಾಧಿಸಿದೆ. ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು . …

ಲಖನೌ: ಗುಜರಾತ್‌ ಟೈಟನ್ಸ್‌ ಎದುರು ಸುಲಭವಾಗಿ ಗೆಲ್ಲುವ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡ ಕೇವಲ 7 ರನ್‌ಗಳಿಂದ ಸೋಲು ಅನುಭವಿಸಿತು. ಕೇವಲ 136 ರನ್‌ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್, ಕೆ.ಎಲ್‌ ರಾಹುಲ್‌ ಅರ್ಧಶತಕದ ಹೊರತಾಗಿಯೂ ಸೋಲಿನ ಆಘಾತ ಅನುಭವಿಸಿತು. …