Mysore
23
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

IPL 2023

HomeIPL 2023

ಚೆನ್ನೈ: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದೆ. ಹೈದರಾಬಾದ್ ನೀಡಿದ 135 ರನ್ ಗಳ ಸುಲಭ ಗುರಿ ಬೆನ್ನತ್ತಿದ ಚೆನ್ನೈ ತಂಡವು 18.4 ಓವರ್ …

‌ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 24 ರನ್‌ ಅಂತರದಿಂದ ಗೆಲುವು ಸಾಧಿಸಿತು. ನಗರದ ಬಿಂದ್ರಾ ಕ್ರೀಡಾಂಗಣದಲ್ಲಿ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಟಾಸ್‌ ಗೆದ್ದ ಪಂಜಾಬ್, ಬೌಲಿಂಗ್ …

ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ. ಮೊಹಾಲಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಟಾಸ್‌ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ …

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್‌ ಬೌಲರ್‌ಗಳು ಕಳಪೆ ಬೌಲಿಂಗ್ ಮಾಡುವ ಮೂಲಕ ನಾಯಕ ಮಹೇಂದ್ರಸಿಂಗ್ ಧೋನಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಬೌಲರ್‌ಗಳು ಆದಷ್ಟು ಬೇಗ ಸುಧಾರಿಸಿಕೊಳ್ಳಬೇಕು ಎಂದು ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ …

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌) 20ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 23 ರನ್‌ ಅಂತರದಿಂದ ಗೆಲುವು ಸಾಧಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 6 …

ಅಹಮದಾಬಾದ್: ರಿಂಕು ಸಿಂಗ್ ಸಿಡಿಸಿದ ಸತತ ಐದು ಸಿಕ್ಸರ್‌ಗಳ ಬಲದಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಎದುರು ರೋಚಕ ಜಯ ದಾಖಲಿಸಿತು. ಐಪಿಎಲ್‌ನಲ್ಲಿ ಹೊಸ ಇತಿಹಾಸ ರಚನೆಯಾಯಿತು. ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ …

ಹೈದರಾಬಾದ್: ಆರಂಭಿಕರಾದ ಜೋಸ್ ಬಟ್ಲರ್ (54), ಯಶಸ್ವಿ ಜೈಸ್ವಾಲ್ (54) ಹಾಗೂ ನಾಯಕ ಸಂಜು ಸ್ಯಾಮ್ಸನ್ (55) ಬಿರುಸಿನ ಅರ್ಧಶತಕಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ಇಲ್ಲಿ ನಡೆದ ಐಪಿಎಲ್ 2023 ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ 72 …

ನವದೆಹಲಿ: ಗುಜರಾತ್ ಟೈಟನ್ಸ್ (ಜಿಟಿ) ಬ್ಯಾಟರ್ ಕೇನ್ ವಿಲಿಯಮ್ಸನ್ 2023ರ ಐಪಿಎಲ್ ಆವೃತ್ತಿಯಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಗುಜರಾತ್‌ ತಂಡ, ‘ನಾವು ಈ ವಿಷಯ ತಿಳಸಲು ವಿಷಾದಿಸುತ್ತೇವೆ. ಕೇನ್ ವಿಲಿಯಮ್ಸನ್ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಉದ್ಘಾಟನಾ …

ಮೊಹಾಲಿ: ಮೊಹಾಲಿಯಲ್ಲಿ ಶನಿವಾರ ಕೋಲ್ಕತ್ತ ನೈಟ್‌ ರೈಡರ್ಸ್‌ (ಕೆಕೆಆರ್‌) ಮತ್ತು ಪಂಜಾಬ್‌ ಕಿಂಗ್ಸ್‌ ತಂಡದ ನಡುವೆ ನಡೆದ ಪಂದ್ಯಕ್ಕೆ ಮಳೆ ಕಾಡಿತು. ವರ್ಷಧಾರೆಯಿಂದಾಗಿ ಎರಡನೇ ಇನ್ನಿಂಗ್ಸ್‌ನ 16ನೇ ಓವರ್‌ನಲ್ಲಿ ನಿಂತು ಹೋದ ಪಂದ್ಯದ ಫಲಿತಾಂಶವನ್ನು ಡಕ್ವರ್ತ್‌ ಲೂಯಿಸ್‌ ನಿಯಮದ ಅನುಸಾರ ಪ್ರಕಟಿಸಲಾಗಿದ್ದು, …

ನವದೆಹಲಿ: ಈ ಬಾರಿಯ ಐಪಿಎಲ್‌ನಲ್ಲಿ ಹೊಸದಾಗಿ ಪರಿಚಯಿಸಲಾಗಿರುವ ‘ಇಂಪ್ಯಾಕ್ಟ್‌ ಪ್ಲೇಯರ್‌’ ನಿಯಮವು ಎಲ್ಲರ ಗಮನ ಸೆಳೆದಿದೆ. ಬಿಸಿಸಿಐ ಈ ನಿಯಮವನ್ನು ಘೋಷಿಸಿದಾಗ, ತಂಡಗಳು ಹೇಗೆ ‘ಇಂಪ್ಯಾಕ್ಟ್‌ ಪ್ಲೇಯರ್‌’ ಬಳಕೆ ಮಾಡಲಿವೆ ಎಂಬ ಬಗ್ಗೆ ಕುತೂಹಲ ಮೂಡಿತ್ತು. ಇದೀಗ ಈ ನಿಯಮದ ಬಗ್ಗೆ …

Stay Connected​
error: Content is protected !!