Mysore
27
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

IPL 2025

HomeIPL 2025

ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ತನಿಖೆಗೆ ವಹಿಸಲಾಗಿದೆ. ಕಾಲ್ತುಳಿತ ಪ್ರಕರಣ ಸಂಬಂಧ ತುರ್ತು ಸುದ್ದಿಗೋಷ್ಠಿ ನಡೆಸಿದ ಸಿಎಂ, ಕೆಲವು ಮಾಹಿತಿ ಸಿಕ್ಕಿದ ಮೇಲೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. …

ಬೆಂಗಳೂರು : ಆರ್‌.ಸಿ.ಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ದಯಾನಂದ್‌ ಸೇರಿದಂತೆ ಕೆಲ ಪೊಲೀಸ್‌ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ, ಮುಖ್ಯಮಂತ್ರಿ …

ಬೆಂಗಳೂರು : 18 ವರ್ಷಗಳ ವನವಾಸ ಅಂತ್ಯಗೊಳಿಸಿದ ಬಳಿಕ ಐಪಿಎಲ್‌ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌.ಸಿ.ಬಿ) 2025ರ ಫೈನಲ್‌ನಲ್ಲಿ ಮಂಗಳವಾರ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈ ಹಿನ್ನೆಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಬುಧವಾರ (ಮೇ.4) ಬೆಂಗಳೂರಿಗೆ …

ಅಹಮದಾಬಾದ್‌ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಯಲ್ಲಿ ಪಂಜಾಬ್‌ ವಿರುದ್ಧ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ ತಂಡವು ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ ನಷ್ಟಕ್ಕೆ 190 ರನ್‌ ಪೇರಿಸಿದೆ. ಟಾಸ್‌ …

ಅಹಮದಬಾದ್ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025ನೇ ಸಾಲಿನ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ತಂಡದ ನಾಯಕ ಶ್ರೇಯಸ್ ಅಯ್ಯರ್‌‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಫೈನಲ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ …

siddaramaiah

ಬೆಂಗಳೂರು: ಪಂಜಾಬ್‌ ತಂಡದ ವಿರುದ್ಧ ಫೈನಲ್‌ ಪಂದ್ಯವಾಡುತ್ತಿರುವ ಆರ್‌ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಆರ್‌ಸಿಬಿ ತಂಡದ ಸೋಲು-ಗೆಲುವು, ಏಳು-ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ …

ಅಹಮದಾಬಾದ್: ಇಂಡಿಯನ್‌ ಪ್ರೀಮಿಯರ್‌ ಲೀಗ್(ಐಪಿಎಲ್‌) ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಯಲ್ಲಿ ಚೊಚ್ಚಲ ಕಿರೀಟದ ಹುಡುಕಾಟದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ನಾಳೆ (ಮೇ.3) ಅಹಮದಾಬಾದ್‌ನಲ್ಲಿ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಪಂಜಾಬ್ ಕಿಂಗ್ಸ್ ಹಾಗೂ ಆರ್‌ಸಿಬಿ ತಂಡಗಳು …

ಅಹಮದಾಬಾದ್‌ : ಅಹಮದಾಬಾದ್‌ನಲ್ಲಿ ಸುರಿದ ಭಾರಿ ಮಳೆಯಿಂದಾಗಿ 2025ನೇ ಸಾಲಿನ ಐಪಿಎಲ್‌ನ ಕ್ರಿಕೆಟ್‌ ಟೂರ್ನಿಯ ಎರಡನೇ ಕ್ವಾಲಿಫೈಯರ್‌ ಪಂದ್ಯವು ಸುಮಾರು ಎರಡು ತಾಸುಗಳಷ್ಟು ವಿಳಂಬವಾಗಿ ಆರಂಭವಾಗಿದೆ. ಪಂದ್ಯವು ಇಂದು ರಾತ್ರಿ 9.45ಕ್ಕೆ ಸರಿಯಾಗಿ ಆರಂಭವಾಗಿದೆ. ಈ ಕುರಿತು ಬಿಸಿಸಿಐ ಮಾಹಿತಿ ನೀಡಿದ್ದು, …

ಚಂಡೀಗಢ : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2025 ರ‌ ಟಿ20 ಕ್ರಿಕೆಟ್‌ ಟೂರ್ನಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಪಂಜಾಬ್‌ ಕಿಂಗ್ಸ್‌ ತಂಡವನ್ನು 8 ವಿಕೆಟ್‌ಗಳ ಅಂತರದಲ್ಲಿ ಸೋಲಿಸಿದೆ. ಈ ಮೂಲಕ ಆರ್‌ಸಿಬಿ ತಂಡ 9 ವರ್ಷಗಳ …

ಬೆಂಗಳೂರು: ಭಾರೀ ಮಳೆಯಿಂದಾಗಿ ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್‌ ರೈಡರ್ಸ್‌ ಹಾಗೂ ಆರ್‌ಸಿಬಿ ನಡುವಿನ ಐಪಿಎಲ್‌ ಪಂದ್ಯ ರದ್ದಾಗಿತ್ತು. ಈ ಪಂದ್ಯದ ಎಲ್ಲಾ ಮಾನ್ಯ ಟಿಕೆಟ್‌ ಹೊಂದಿರುವವರಿಗೆ ಹಣ ಮರುಪಾವತಿ ಮಾಡುವುದಾಗಿ ಫ್ರಾಂಚೈಸಿ ಘೋಷಣೆ ಮಾಡಿದೆ. ಈ …

Stay Connected​
error: Content is protected !!