Mysore
26
scattered clouds

Social Media

ಸೋಮವಾರ, 26 ಜನವರಿ 2026
Light
Dark

IPL 2025

HomeIPL 2025

ಆರ್‌ಸಿಬಿ ಫ್ಲೇ-ಆಫ್‌ ನತ್ತ ; ಕೊಲ್ಕತ್ತಾ ಹೊರಕ್ಕೆ  ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು(ಮೇ.17) ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್‌ ರೈಡರ್ಸ್‌ ನಡುವೆ ನಡೆಯಬೇಕಿದ್ದ ಐಪಿಎಲ್‌-2025ರ 58ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಪಂದ್ಯ ನೋಡಲು ಲಕ್ಷಾಂತರ ಅಭಿಮಾನಿಗಳು …

ಜೈಪುರ: ಬೇಬಿ ಬಾಸ್‌ ವೈಭವ್‌ ಸೂರ್ಯವಂಶಿ ಅವರ ಅಮೋಘ ಶತಕದಾಟ ಹಾಗೂ ಜೈಸ್ವಾಲ್‌ ಅವರ ಅರ್ಧಶತಕದಾಟದ ಬಲದಿಂದ ಆತೀಥೆಯ ರಾಜಸ್ಥಾನ್‌ ರಾಯಲ್ಸ್‌ ತಂಡ ಗುಜರಾತ್‌ ಟೈಟನ್ಸ್‌ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಇಲ್ಲಿನ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ನ …

ಜೈಪುರ : ಗುಜರಾತ್‌ ಟೈಟಾನ್ಸ್‌ ವಿರುದ್ಧ ಸೋಮವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡದ 14 ರ ಹರೆಯದ ಬ್ಯಾಟರ್‌ ವೈಭವ್‌ ಸೂರ್ಯವಂಶಿ ಸ್ಪೋಟಕ ಶತಕ ಸಿಡಿಸಿ ಕ್ರಿಕೆಟ್‌ ಲೋಕವನ್ನು ಬೆರಗು ಮೂಡಿಸಿದ್ದಾರೆ. ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದ ಸೂರ್ಯವಂಶಿ ಈ ಐಪಿಎಲ್‌ …

ಹೊಸದಿಲ್ಲಿ : ಕೃನಾಲ್‌ ಪಾಂಡ್ಯ ಅವರ ಆಲ್‌ರೌಂಡರ್‌ ಪ್ರದರ್ಶನ ಹಾಗೂ ವಿರಾಟ್‌ ಕೊಹ್ಲಿ ಅವರ ಸಮಯೋಚಿತ ಆಟದ ಬಲದಿಂದ ಅತಿಥೇಯ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 2025ರ ಐಪಿಎಲ್‌ನ 18ನೇ ಸೀಸನ್‌ ಟೇಬಲ್‌ …

IPL 2025 Mumbai Indians vs Lucknow Super Giants

ಮುಂಬೈ : ವೇಗಿ ಜಸ್‌ಪ್ರಿತ್‌ ಬುಮ್ರಾ ಅವರ ಮಾರಕ ದಾಳಿಗೆ ನಲುಗಿದ ಲಖನೌ ಸೂಪರ್‌ ಜೈಂಟ್ಸ್‌ ತಂಡ, ಮುಂಬೈ ಇಂಡಿಯನ್ಸ್‌ ತಂಡದ ವಿರುದ್ಧ 54 ರನ್‌ಗಳ ಅಂತರದಿಂದ ಸೋಲು ಕಂಡಿತು. ಈ ಪಂದ್ಯವನ್ನು ಗೆಲ್ಲುವ ಮೂಲಕ ಮುಂಬೈ ಟೂರ್ನಿಯಲ್ಲಿ ಸತತ ಐದನೇ …

ಮುಂಬೈ: ರೋಹಿತ್‌ ಶರ್ಮಾ ಹಾಗೂ ಸೂರ್ಯಕುಮಾರ್‌ ಯಾದವ್‌ ಅವರ ಅಮೋಘ ಬ್ಯಾಟಿಂಗ್‌ ಬಲದಿಂದ ಮುಂಬೈ ಇಂಡಿಯನ್ಸ್‌ ತಂಡ 9 ವಿಕೆಟ್ಗಳ ಅಂತರದಿಂದ ಚೆನ್ನೈ ಸೂಪರ್‌ಕಿಂಗ್ಸ್‌ ತಂಡವನ್ನು ಮಣಿಸಿತು. ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ …

ಜೈಪುರ್: ಡೆತ್ ಓವರ್‌ನಲ್ಲಿ ಅದ್ಭುತ ಸ್ಪೆಲ್ ಮಾಡಿದ ಲಖನೌ ತಂಡದ ಆವೇಶ್ ಖಾನ್ ಅತಿಥೇಯ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ 2 ರನ್‌ಗಳ ರೋಚಕ ಗೆಲುವು ತಂದುಕೊಟ್ಟರು. ಇಲ್ಲಿನ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ …

ipl gujrat defeated delhi

ಅಲಹಾಬಾದ್‌: ಜೋಸ್‌ ಬಟ್ಲರ್‌ ಹಾಗೂ ರುದರ್‌ಫರ್ಡ್‌ ಅವರ ಶತಕದಾಟದ ಬಲದಿಂದ ಟೇಬಲ್‌ ಟಾಪರ್‌ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಗುಜರಾತ್‌ ಜೈಂಟ್ಸ್‌ 7 ವಿಕೆಟ್‌ಗಳ ಅಂತರದಿಂದ ಬಗ್ಗು ಬಡಿಯಿತು. ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಗುಜರಾತ್‌ ಟೈಟನ್ಸ್‌ …

ಹೊಸದಿಲ್ಲಿ : 2025ನೇ ಸಾಲಿನ ಐಪಿಎಲ್‌ನ 18ನೇ ಆವೃತ್ತಿಯ 32ನೇ ಪಂದ್ಯ ಸೂಪರ್‌ ಓವರ್‌ನಲ್ಲಿ ಅಂತ್ಯ ಕಂಡಿದ್ದು, ಈ ಪಂದ್ಯದಲ್ಲಿ ರಾಜಸ್ಥಾನ್‌ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್‌ ಮಣಿಸುವಲ್ಲಿ ಯಶಸ್ವಿಯಾಗಿದೆ. ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್‌ ರಾಯಲ್ಸ್‌ ಮತ್ತು ಡೆಲ್ಲಿ …

ಲಖನೌ: ಸತತ ಐದು ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಏಳನೇ ಪಂದ್ಯದಲ್ಲಿ ಗೆಲುವು ಸಿಕ್ಕಿದೆ. ನಾಯಕ ಎಂ.ಎಸ್‌ ಧೋನಿ ಹಾಗೂ ಶಿವಂ ದುಬೆ ಅವರ ಜುಗಲ್‌ ಬಂದಿ ಹೋರಾಟಕ್ಕೆ ಗೆಲುವು ಸಿಕ್ಕಿದ್ದು, ಸಿಎಸ್‌ಕೆ 5 ವಿಕೆಟ್‌ಗಳಿಂದ ಲಖನೌ ಸೂಪೃ …

Stay Connected​
error: Content is protected !!