Mysore
18
broken clouds

Social Media

ಭಾನುವಾರ, 25 ಜನವರಿ 2026
Light
Dark

IPL 2025

HomeIPL 2025

ಹೊಸದಿಲ್ಲಿ : 2025ರ ಐಪಿಎಲ್‌ನಲ್ಲಿ ಆಡಿದ ನಾಲ್ಕು ಪಂದ್ಯದಲ್ಲೂ ಗೆದ್ದು ಅಜೇಯವಾಗಿ ಮುನ್ನುಗ್ಗುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ನ ಗೆಲುವಿನ ಓಟಕ್ಕೆ ಮುಂಬೈ ಇಂಡಿಯನ್ಸ್‌ ಬ್ರೇಕ್‌ ಹಾಕಿದೆ. ಇಂದು ನಡೆದ ರೋಚಕ ಪಂದ್ಯದಲ್ಲಿ ಡೆಲ್ಲಿ ವಿರುದ್ದ ಪಾಂಡ್ಯ ಪಡೆ ಗೆದ್ದು ಬೀಗಿದೆ. ದೆಹಲಿಯ ಅರುಣ್‌ …

ಜೈಪುರ : ವಿರಾಟ್‌ ಕೊಹ್ಲಿ ಮತ್ತು ಫಿಲ್‌ ಸಾಲ್ಟ್‌ ಅವರ ಅರ್ಧಶತಕದಾಟದ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡವು ರಾಜಸ್ಥಾನ ರಾಯಲ್ಸ್‌ (ಆರ್‌ಆರ್‌) ತಂಡವನ್ನು 9 ವಿಕೆಟ್‌ಗಳ ಅಂತರದಿಂದ ಸೋಲಿಸಿದೆ. ಆರ್‌ಸಿಬಿಯ ಈ ಗೆಲುವು ತಂಡದ ಪಾಯಿಂಟ್‌ ಪಟ್ಟಿಯಲ್ಲಿ 3ನೇ …

ಬೆಂಗಳೂರು: ಕನ್ನಡಿಗ ಕೆ.ಎಲ್‌ ರಾಹುಲ್‌ ಅವರ ಅಜೇಯ ಅರ್ಧಶತಕದಾಟದ ಬಲದಿಂದ ಅತಿಥೇಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 6 ವಿಕೆಟ್‌ಗಳ ಅಂತರದಿಂದ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ, ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರಿಸಿದೆ. ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ …

ಅಹಮದಾಬಾದ್‌: ಸಂಘಟಿತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಸಹಾಯದಿಂದ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಮಣಿಸಿದ ಗುಜರಾತ್‌ ಟೈಟನ್ಸ್‌ 2025ರ 18 ಆವೃತ್ತಿಯ ಐಪಿಎಲ್‌ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್‌ ಟೈಟನ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವಣ …

ಹೈದರಾಬಾದ್‌: ಮೊಹಮ್ಮದ್ ಸಿರಾಜ್‌ ಮಾರಕ ದಾಳಿ (17/4) ಹಾಗೂ ನಾಯಕ ಶುಭಮನ್‌ ಗಿಲ್‌ 63(43) ಅವರ ಸಮಯೋಚಿತ ಅರ್ಧಶತಕದ ನೆರವಿನಿಂದ ಗುಜರಾತ್‌ ತಂಡವು ಹೈದರಾಬಾದ್‌ ತಂಡದ ವಿರುದ್ಧ 7 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ …

ಲಖನೌ : ಮಿಚೆಲ್‌ ಮಾರ್ಷ್‌ ಅವರ ಅರ್ಧಶತಕದಾಟ ಹಾಗೂ ಲಖನೌ ಸೂಪರ್‌ ಜೈಂಟ್ಸ್‌ನ ಬಿಗಿಬೌಲಿಂಗ್‌ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್‌ 12 ರನ್‌ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು. ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಕ್ರಿಕೆಟ್‌ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಲಖನೌ …

ಕೋಲ್ಕತ್ತಾ: ರಘುವಂಶಿ, ವೆಂಕಟೇಶ್‌ ಅಯ್ಯರ್‌ ಅವರ ಅಮೋಘ ಬ್ಯಾಟಿಂಗ್‌, ಅರೋರಾ ಹಾಗೂ ವರುಣ್‌ ಚಕ್ರವರ್ತಿ ಅವರ ಮಾರಕ ದಾಳಿಯ ನೆರವಿನಿಂದ ಬಲಿಷ್ಠ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಅತಿಥೇಯ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 80 ರನ್‌ಗಳ ಅಂತರದಿಂದ ಬಗ್ಗು ಬಡಿಯಿತು. ಇಲ್ಲಿನ ಈಡೆನ್‌ …

ಬೆಂಗಳೂರು:  ಜೋಶ್‌ ಬಟ್ಲರ್‌ ಅವರ ಅರ್ಧಶತಕದಾಟದ ನೆರವಿನಿಂದ ಗುಜರಾತ್‌ ಜೈಂಟ್ಸ್‌ ಅತಿಥೇಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸಿತು. ಆ ಮೂಲಕ ಆರ್‌ಸಿಬಿಯ ಅಜೇಯ ಓಟಕ್ಕೆ ಕಡಿವಾಣ ಹಾಕಿತು. ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ …

ಮುಂಬೈ : ಅಶ್ವನಿ ಕುಮಾರ್‌ ಮಾರಕ ದಾಳಿ ಹಾಗೂ ರಿಕಲ್ಟನ್‌ ಅವರ ಅರ್ಧಶತಕದ ಆಟದ ನೆರವಿನಿಂದ ಕೆಕೆಆರ್‌ ತಂಡ ಮಣಿಸಿದ ಮಂಬೈ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮಂಬೈ ಇಂಡಿಯನ್‌ ಹಾಗೂ ಕಲ್ಕತ್ತಾ ನೈಟ್‌ ರೈಡರ್ಸ್‌ ನಡುವಿನ …

ಅಹಮದಾಬಾದ್‌ : ಕನ್ನಡಿಗ ಪ್ರಸಿದ್ಧ್‌ ಕೃಷ್ಣ ಅವರ ಕರಾರುವಕ್ಕಾದ ಬೌಲಿಂಗ್‌ ದಾಳಿಗೆ ನಲುಗಿದ ಮುಂಬೈ ಪಡೆ ಗುಜರಾತ್‌ ವಿರುದ್ಧ 36 ರನ್‌ಗಳ ಅಂತರದಿಂದ ಹೀನಾಯ ಸೋಲು ಕಂಡಿತು. ಆ ಮೂಲಕ ಮುಂಬೈ ಟೂರ್ನಿಯಲ್ಲಿ ತಾವಾಡಿದ ಮೊದಲೆರೆಡು ಪಂದ್ಯಗಳಲ್ಲಿಯೂ ಸೋಲು ಕಂಡಿತು. ಇನ್ನು ಮುಂಬೈ …

Stay Connected​
error: Content is protected !!