ನವದೆಹಲಿ : ಹ್ಯಾಜಲ್‌ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ. ಇಲ್ಲಿನ ಅರುಣ್ ಜೇಟ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು …










