ಬೆಂಗಳೂರು : ಭಾರತೀಯ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಅತೀ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿ ಮಾರಾಟಕ್ಕೆ ಸಿದ್ಧವಾಗಿದೆ. ತಂಡದ ಪ್ರಸ್ತುತ ಮಾಲೀಕರಾದ ಡಿಯಾಜಿಯೊ ಕಂಪೆನಿಯು ಅಧಿಕೃತವಾಗಿ ಮಾರಾಟ ಪ್ರಕ್ರಿಯೆ ಆರಂಭಿಸಿರುವುದಾಗಿ ಬುಧವಾರ ಬಾಂಬೆ ಷೇರು …

