ನವದೆಹಲಿ : ಟೀಂ ಇಂಡಿಯಾದ ಆಲ್‌ರೌಂಡ್ ಆಟಗಾರ ಹಾರ್ದಿಕ್ ಪಾಂಡ್ಯ ಇಂಡಿಯನ್ ಪ್ರೀಮಿಯರ್ ಲೀಗ್-2024ರಲ್ಲಿ ತಮ್ಮ ಹಳೆಯ ಪ್ರಾಂಚೈಸಿ ಮುಂಬೈ ಇಂಡಿಯನ್ಸ್‌ಗೆ ವಾಪಾಸ್ ಆಗಲಿದ್ದಾರೆ ಎಂಬ ಉಹಾಪೋಹಗಳು ಹರಿದಾಡುತ್ತಿದ್ದು, ಎಲ್ಲದಕ್ಕೂ ಈಗ ತೆರೆಬಿದ್ದಿದೆ. ಇದರ ಬಗ್ಗೆ ಗುಜರಾತ್ ಫ್ರಾಂಚೈಸಿಯಿಂದ ಭಾನುವಾರ ಅಧಿಕೃತ …






