Mysore
23
moderate rain

Social Media

ಶುಕ್ರವಾರ, 29 ಮೇ 2026
Light
Dark

ipl

Homeipl

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಕೊನೆಗೂ ಪ್ರತಿಕ್ರಿಯಿಸಿದೆ. ಐಪಿಎಲ್ ಸಂಪ್ರದಾಯದ ಪ್ರಕಾರ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಶಸ್ತಿ ಪಂದ್ಯವನ್ನು ಆಯೋಜಿಸಬೇಕಿತ್ತು. ಆದರೆ, ಈಗ ಫೈನಲ್ …

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 9 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ.‌ ಇಲ್ಲಿನ ಅರುಣ್‌ ಜೇಟ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು …

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ವಿರುದ್ಧ 43ರನ್‌ಗಳ ಭರ್ಜರಿ ಜಯ ಸಾಧಿಸಿ, ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಇಲ್ಲಿನ …

ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್‌ಗಳ ಮೋಜು-ಮಸ್ತಿಯಲ್ಲಿ ಮುಳುಗಿದ್ದಾರೆ. ನಾಳೆ (ಏಪ್ರಿಲ್ 5, 2026) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ …

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ ಬಳಲುತ್ತಿದ್ದ ‘ಥಲಾ’ ಇತ್ತೀಚೆಗೆ ನೆಟ್ ಅಭ್ಯಾಸದಲ್ಲಿ ಭಾಗವಹಿಸಿದ್ದಾರೆ. ಏಪ್ರಿಲ್ 5ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ …

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 65 ರನ್‌ಗಳಿಂದ ಮಣಿಸಿದ ಸನ್ ರೈಸರ್ಸ್ ಹೈದರಾಬಾದ್ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಇತ್ತ ಕೆಕೆಆರ್ …

D.K. Shivakumar is Not Someone Who Shows Off Power: Former MP D.K. Suresh

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಘಟನೆ ಆದಾಗ ಯಾರು ಏನ್‌ …

ಬೆಂಗಳೂರು: ಐಪಿಎಲ್‌ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ. ಮಾ.26ರಂದು ವಿಧಾನಸಭೆಯಲ್ಲಿ ಗ್ರೇಟರ್‌ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ …

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ ಇಂದಿನಿಂದ ಆರಂಭವಾಗುತ್ತಿದೆ. ಬೆಂಗಳೂರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಉದ್ಘಾಟನಾ ಪಂದ್ಯ ನಡೆಯಲಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 18 ವರ್ಷ …

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು KSCA ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸುರಕ್ಷತೆ ಕುರಿತಾಗಿ ಸುದೀರ್ಘ ಸಭೆ ನಡೆಸಿ ಸಲಹೆ, ಸೂಚನೆಗಳನ್ನು ನೀಡಿದರು. ಕ್ರಿಕೆಟ್ ಪ್ರೇಮಿಗಳ …

Stay Connected​
error: Content is protected !!