Mysore
32
scattered clouds

Social Media

ಗುರುವಾರ, 28 ಮೇ 2026
Light
Dark

ipl

Homeipl

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಆರನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪಂಜಾಬ್‌ ಕಿಂಗ್ಸ್‌ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಗೆಲುವಿನ ಖಾತೆ ತೆರೆದಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ರಾಯಲ್‌ ಚಾಲೆಂಜರ್ಸ್‌ …

ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ ಎರಡನೇ ಹಂತದ ವೇಳಾಪಟ್ಟಿಯನ್ನ ಬಿಸಿಸಿಐ ಸೋಮವಾರ ಪ್ರಕಟಿಸಿದೆ. 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಸಂಪೂರ್ಣ ವೇಳಾಪಟ್ಟಿಯ ಪ್ರಕಾರ,  ಅಂತಿಮ …

ಕೊಲ್ಕತ್ತಾ: ರಸೆಲ್‌ ಅವರ ತುಫಾನ್‌ ಬ್ಯಾಟಿಂಗ್‌ ಹಾಗೂ ಹರ್ಷಿತ್‌ ರಾಣಾ ಅವರ ಸಮಯೋಚಿತ ಬೌಲಿಂಗ್‌ ದಾಳಿಗೆ ಮಂಕಾದ ಪ್ಯಾಟ್‌ ಕಮಿನ್ಸ್‌ ಪಡೆ 4 ರನ್‌ಗಳ ಅಂತರದಿಂದ ಸೋಲನುಭವಿಸಿದೆ. ಇಲ್ಲಿನ ಈಡೆನ್‌ ಗಾರ್ಡನ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಹದಿನೇಳನೇ ಆವೃತ್ತಿಯ ಐಪಿಎಲ್‌ ಪಂದ್ಯದಲ್ಲಿ …

ಚೆನ್ನೈ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಅಚ್ಚರಿಯಂಬಂತೆ ಸಿಎಸ್‌ಕೆ (ಚೆನ್ನೈ ಸೂಪರ್‌ ಕಿಂಗ್ಸ್‌) ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಯುವ ಬ್ಯಾಟರ್‌ ಸಿಎಸ್‌ಕೆ ತಂಡದ ಆರಂಭಿಕ ಆಟಗಾರ ಋತುರಾಜ್‌ ಗಾಯಕ್ವಾಡ್‌ ಅವರು ಐಪಿಎಲ್‌ ಸೀಸನ್‌ 17ರ ಸಿಎಸ್‌ಕೆ …

ಬೆಂಗಳೂರು: ಟೀಂ ಇಂಡಿಯಾ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ತರಬೇತಿ ಶಿಬಿರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ವಿರಾಟ್‌ ಕೊಹ್ಲಿ ಭಾನುವಾರ ಲಂಡನ್‌ನಿಂದ ಭಾರತಕ್ಕೆ ಬಂದಿಳಿದಿದ್ದರು. ಸೋಮವಾರ ಆರ್‌ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ತಮ್ಮ ಎರಡನೇ ಮಗು …

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2024ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯ ಫೈನಲ್‌ನಲ್ಲಿ 8 ಪಂದ್ಯಗಳಿಂದ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಮುಡಿಗೇರಿಸಿಕೊಂಡಿದೆ. ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್‌ ಕೊಹ್ಲಿ, ಕ್ರಿಸ್‌ …

IPLನ 17ನೇ ಆವೃತ್ತಿಯು ಮಾರ್ಚ್ 22 ರಿಂದ ಆರಂಭವಾಗಲಿದೆ. ಈ ಸೀಸನ್​ನ ಮೊದಲ ಪಂದ್ಯ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಈ ಸೀಸನ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ …

IPL-2024ರ 17 ನೇ ಆವೃತ್ತಿಗೆ ಎಲ್ಲಾ ತಂಡಗಳು ತಯಾರಿ ಆರಂಭಿಸಿದ್ದು, ಈ ಬೆನ್ನಲ್ಲೇ ಎಸ್‌ಆರ್‌ಎಚ್‌ (ಸನ್‌ ರೈಸರ್ಸ್‌ ಹೈದರಾಬಾದ್‌) ತಂಡ ಮುಂಬರುವ ಆವೃತ್ತಿಗೆ ತಮ್ಮ ತಂಡದ ನೂತನ ನಾಯಕನನ್ನು ಘೋಷಿಸಿದೆ. ಮುಂಬೈಗೆ ಪಾಂಡ್ಯ ನಾಯಕನೆಂದು ಘೋಷಿಸಿ ಅಚ್ಚರಿ ಮೂಡಿಸಿದ ಕೆಲವು ದಿನಗಳ …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಗುಜರಾತ್‌ ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡ 25 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್‌ಗಳಲ್ಲಿ …

ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿಯಾದ ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಈ ಟೂರ್ನಿಯು ಫೆಬ್ರವರಿ 23 ರಿಂದ ಆರಂಭವಾಗಲಿದ್ದು, ಮಾರ್ಚ್ 17 ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿಯ ಟೂರ್ನಿಯು ಮೊಲದ ಬಾರಿಗೆ ಎರಡು ನಗರಗಳು ಅತಿಥ್ಯ …

Stay Connected​
error: Content is protected !!