ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಇಂದು ಆರ್‌ಸಿಬಿ ಹಾಗೂ ಕೆಎಸ್‌ಸಿಎ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಇಂದು ಆರ್‌ಸಿಬಿ ಹಾಗೂ ಕೆಎಸ್‌ಸಿಎ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಮಹತ್ವದ ಸಭೆ ನಡೆಸುವುದಾಗಿ ಗೃಹ ಸಚಿವ ಡಾ. ಜಿ ಪಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, …
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲೇ ನಡೆಯುವ ಸಂಭವವಿದೆ. ಒಂದು ಕಡೆ ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ …
ಬೆಂಗಳೂರು : ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್‌ಸಿಎ)ಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದ್ದು, …
ಮುಂಬೈ : ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಆಲ್‌ರೌಂಡರ್ ಶ್ರೇಯಾಂಕಾ ಪಾಟೀಲ್ 5 ವಿಕೆಟ್ ಕಬಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಐದು ವಿಕೆಟ್‌ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ನವಿ ಮುಂಬೈನಲ್ಲಿ ನಡೆದ ಮಹಿಳಾ …
ಗುವಾಹಟಿ : ಭಾರತ ಮತ್ತು ಬಾಂಗ್ಲಾದೇಶ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಉದ್ವಿಘ್ನಗೊಂಡಿರುವ ನಡುವೆ, ಇಂಡಿಯನ್ ಪ್ರಿಮಿಯರ್ ಲೀಗ್‍ನ(ಐಪಿಎಲ್) 2026ರ ಆವೃತ್ತಿಗೆ ಆಯ್ಕೆಯಾಗಿದ್ದ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಡಳಿತ ಮಂಡಳಿ ಕೈಬಿಟ್ಟಿದೆ. ಕಳೆದ …
ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಅಮಾಯಕರು ಬಲಿಯಾಗಿದ್ದಾರೆ. ಹೀಗಾಗಿ ಐಪಿಎಲ್ ಪಂದ್ಯವನ್ನೇ ನಿಷೇಧ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಭಾನುವಾರ ನಗರದ ಹಾರ್ಡಿಂಜ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿ ಐಪಿಎಲ್ ವಿರುದ್ಧ …
ಬೆಂಗಳೂರು : ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸದ ಕಮಿಷನರ್ ಆಗಿದ್ದ ಬಿ.ದಯಾನಂದ ಅವರನ್ನು ಅಮಾನತು ಮಾಡಲಾಗಿದ್ದು, ಆ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲಾಗಿದೆ. 1996ರ …
ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ತನಿಖೆಗೆ ವಹಿಸಲಾಗಿದೆ. ಕಾಲ್ತುಳಿತ ಪ್ರಕರಣ ಸಂಬಂಧ ತುರ್ತು ಸುದ್ದಿಗೋಷ್ಠಿ ನಡೆಸಿದ ಸಿಎಂ, ಕೆಲವು ಮಾಹಿತಿ ಸಿಕ್ಕಿದ ಮೇಲೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. …
ಬೆಂಗಳೂರು : ಆರ್.ಸಿ.ಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ, ಮುಖ್ಯಮಂತ್ರಿ …