Mysore
26
overcast clouds

Social Media

ಶುಕ್ರವಾರ, 22 ಮೇ 2026
Light
Dark

ipl

Homeipl

ಕೊಲ್ಕತ್ತಾ: ಜೋಸ್‌ ಬಟ್ಲರ್‌ ಅವರ ಶತಕದಾಟದ ಫಲವಾಗಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ 2 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಅ ಮೂಲಕ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ. ಇಲ್ಲಿನ ಈಡೆನ್‌ ಗಾರ್ಡನ್‌ ಮೈದಾನದಲ್ಲಿ ನಡೆದ …

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 30ನೇ ಲೀಗ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ನೂತನ ದಾಖಲೆ ನಿರ್ಮಿಸಿದೆ. ಆರ್‌ಸಿಬಿ ತಾವಾಡಿದ ಕೊನೆಯ ಐದು ಪಂದ್ಯಗಳನ್ನು ಸೋಲುವ ಮೂಲಕ ಎಲಿಮಿನೇಟರ್‌ …

ಕೋಲ್ಕತ್ತಾ: ಸ್ಟಾರ್ಕ್‌ ಅವರ ಬೌಲಿಂಗ್‌, ಪಿಲಿಪ್‌ ಸಾಟ್‌ ಅರ್ಧಶತಕ ನೆರವಿನಿಂದ ಎಲ್‌ಎಸ್‌ಜಿ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇಲ್ಲಿನ ಈಡೆನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಕೆಕೆಆರ್‌ ಹಾಗೂ ಎಲ್‌ಎಸ್‌ಜಿ …

ಮುಲ್ಲನಪುರ: ಇಲ್ಲಿನ ವೈಎಸ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಸೀಸನ್‌ 17ರ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್‌ 3 ವಿಕೆಟ್‌ಗಳ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ …

ಲಕ್ನೋ: ಇಲ್ಲಿನ ಏಕನ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 26ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ 6 ವಿಕೆಟ್‌ಗಳ ಗೆಲುವನ್ನು ಕಂಡಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ …

ಮುಂಬೈ: ಜಸ್‌ಪ್ರಿತ್‌ ಬುಮ್ರಾ ಮಾರಕ ದಾಳಿ ಹಾಗೂ ಸೂರ್ಯಕುಮಾರ್‌ ಯಾದವ್‌ ಅವರ ಅಮೋಘ ಆಟದ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ಮುಂಬೈ ಇಂಡಿಯನ್ಸ್‌ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮುಂಬೈ ಹಾಗೂ ಆರ್​ಸಿಬಿ ನಡುವಿನ …

ಜೈಪುರ: ಇಲ್ಲಿನ ಸವಾಯಿ ಮಾನ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 24ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 3 ವಿಕೆಟ್‌ಗಳ ಗೆಲುವನ್ನು ಕಂಡಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ …

ಮುಲ್ಲನಪುರ: ಇಲ್ಲಿನ ಮಹಾರಾಜ ಯಾದವೀಂದ್ರ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಸನ್‌ ರೈಸರ್ಸ್‌ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಮಿನ್ಸ್‌ ಪಡೆ 2 ರನ್‌ಗಳ ರೋಚಕ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 20 …

ಲಖನೌ: ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ ತಂಡದ ಯಶ್‌ ಠಾಕೂರ್‌ 30ಕ್ಕೆ5, ಕೃನಾಲ್‌ ಪಾಂಡ್ಯ 11ಕ್ಕೆ3 ನಡೆಸಿದ ಮಿಂಚಿನ ಬೌಲಿಂಗ್‌ ದಾಳಿಗೆ ನಲುಗಿದ ಗುಜರಾತ್‌ ಟೈಟನ್ಸ್‌ 33 ರನ್‌ಗಳ ಅಂತರದ ಸೋಲು ಅನುಭವಿಸಿದೆ. ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದ …

ಮುಂಬೈ: ರೋಹಿತ್‌ ಶರ್ಮಾ, ಟಿಮ್‌ ಡೆವಿಡ್‌ ಹಾಗೂ ಶೆಫರ್ಡ್‌ ಅವರ ಭರ್ಜರಿ ಬ್ಯಾಟಿಂಗ್‌ ಸಹಾಯದಿಂದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 29 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ …

Stay Connected​
error: Content is protected !!