ಮಂಡ್ಯ: ಪ್ರತಿದಿನ ಯೋಗಾಭ್ಯಾಸವನ್ನು ಮಾಡುವುದರಿಂದ ಉತ್ತಮ ಆರೋಗ್ಯವನ್ನು ರೂಪಿಸಿಕೊಳ್ಳಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ತಿಳಿಸಿದರು. ಅವರು ಇಂದು(ಜೂ.19) ಮಂಡ್ಯ ನಗರದ ಪೊಲೀಸ್ ಪೆರೆಡ್ ಮೈದಾನದಲ್ಲಿ ನಡೆದ ಯೋಗೋತ್ಸವ ಕಾರ್ಯಕ್ರಮವನ್ನು ಕುರಿತು ಮಾತನಾಡಿದರು. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಂಬಂಧ …