ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ರೂ. ಮೌಲ್ಯದ ಬಾಂಡ್ …