ಅಯೋಧ್ಯ: ರಾಮ ಮಂದಿರ ವಿವಾದವನ್ನು ಬಿಜೆಪಿ ಅಂತ್ಯಗೊಳಿಸಿದೆ ಎಂದು ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ಪ್ರಕರಣದ ಪ್ರಮುಖ ದಾವೆದಾರರಾದ ಇಕ್ಬಾಲ್ ಅನ್ಸಾರಿ ಅವರು ಹೇಳಿದ್ದಾರೆ. ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ವಿವಾದಗಳಿಗೆ ಜಗಳವಾಡುವುದನ್ನು ಬಿಟ್ಟುಬಿಡಿ ಎಂಬುದಾಗಿ ಆರ್‌ಎಸ್‌ಎಸ್ …