Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

Iran

HomeIran

ಕೈರೊ : ಇಸ್ರೇಲ್‌ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇರಾನಿನ ಅತ್ಯಂತ ಹಿರಿಯ ಸೇನಾ ಕಮಾಂಡರ್‌, ರೆವಲ್ಯೂಷನರಿ ಗಾರ್ಡ್‌ನ ಮುಖ್ಯಸ್ಥ ಅಲಿ ಶದ್ಮನಿ ಮೃತಪಟ್ಟಿದ್ದಾರೆ ಎಂದು ಇರಾನ್‌ನ ಸರ್ಕಾರಿ ಸುದ್ದಿ ಮಾಧ್ಯಮ ವರದಿ ಮಾಡಿದೆ. ಈ ಬೆನ್ನಲ್ಲೇ ತಮ್ಮ ಸೇನಾ ಕಮಾಂಡರ್‌ನ ಹತ್ಯೆಗೆ …

ಟೆಹರಾನ್ : ಇರಾನಿನ ಮೂರು ಪರಮಾಣು ನೆಲೆಗಳ ಮೇಲೆ ಭಾನುವಾರ ಅಮೆರಿಕ ಅನಿರಿಕ್ಷಿತ ದಾಳಿ ನಡೆಸಿತ್ತು. ಇಂದು( ಸೋಮವಾರ) ಪ್ರತೀಕಾರವಾಗಿ ಇರಾನ್, ಕತಾರ್ ಮತ್ತು ಇರಾಕ್ ನಲ್ಲಿರುವ ಅಮೆರಿಕ ವಾಯು ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕತಾರ್ ನಲ್ಲಿನ ಅಲ್ …

ಟೆಹರಾನ್‌ : ತನ್ನ ಪ್ರಮುಖ ಪರಮಾಣು ತಾಣಗಳ ಮೇಲೆ ಅಮೆರಿಕ ನಡೆಸಿರುವ ಬಾಂಬ್ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಇರನ್‌ ಪ್ರತಿಜ್ಞೆ ಮಾಡಿದೆ. ಭಾನುವಾರ ಮುಂಜಾನೆ ಫೋರ್ಡೊ, ನಟಾಂಜ್‌ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕಾ ಬಂಕರ್‌ ಬಸ್ಟರ್‌ ಬಾಂಬ್‌ …

ಟೆಹ್ರಾನ್:‌ ಅಮೇರಿಕಾ ದಾಳಿಗೂ ಕೊಂಚವೂ ಜಗ್ಗದ ಇರಾನ್‌ ದೇಶ ಇಸ್ರೇಲ್‌ ಮೇಲೆ ದಾಳಿ ಮುಂದುವರಿಸಿದೆ. ಇರಾನ್‌ನ 3ಕ್ಕೂ ಹೆಚ್ಚು ಸ್ಥಳಗಳ ಮೇಲೆ ಅಮೇರಿಕಾ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ ದಾಳಿ ನಡೆಸಿದೆ. ಅಮೇರಿಕಾ ದಾಳಿ ಬಳಿಕ ಇರಾನ್‌ನ ಮೊದಲ ಪ್ರತೀಕಾರ ಇದಾಗಿದ್ದು, …

ಜೆರುಸೇಲಂ: ಇರಾನ್‌-ಇಸ್ರೇಲ್‌ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ನಿಲ್ಲಿಸುವಂತೆ ಹಲವು ಕರೆಗಳು ಬಂದಿದ್ದರೂ, ಎರಡೂ ದೇಶಗಳು ಹಿಂದೆ ಸರಿಯದೇ ಸಂಘರ್ಷ ಮುಂದುವರಿಸಿವೆ. ಜನಸಂಖ್ಯಾ ಕೇಂದ್ರಗಳ ಮೇಲೆ ಇಸ್ರೇಲ್‌ ತೀವ್ರವಾದ ವೈಮಾನಿಕ ದಾಳಿ ನಡೆಸಿದೆ ಎಂದು ಇರಾನ್‌ ಹೇಳಿದೆ. ಇಂದು ಬೆಳಿಗ್ಗೆ …

ಟೆಲ್‌ ಅವೀವ್‌ : ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ ಎಂದು ಅಲ್‌ ಜಜೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಸ್ರೇಲ್‌ನ ಸಿಸೇರಿಯಾದಲ್ಲಿರುವ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಮತ್ತೆ …

ಟೆಲ್‌ ಅವೀವ್:‌ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ಬಿಗಡಾಯಿಸಿದ್ದು, ಈವರೆಗೆ ಎರಡೂ ದೇಶಗಳಲ್ಲಿ 80 ಮಂದಿ ಮೃತಪಟ್ಟಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಮುಂಜಾನೆಯೇ ಉಭಯ ದೇಶಗಳು ಒಬ್ಬರ ಮೇಲೋಬ್ಬರು ಕ್ಷಿಪಣಿ ದಾಳಿ …

iran

ಜೆರುಸೇಲಂ: ಇರಾನ್‌ ವಿರುದ್ಧ ಇಸ್ರೇಲ್‌ ಪೂರ್ವಭಾವಿ ದಾಳಿ ನಡೆಸಿದ್ದು, ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್‌ ಬಘೇರಿ ಹತ್ಯೆ ಮಾಡಲಾಗಿದೆ. ಇರಾನ್‌ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ ಇಂದು ದಾಳಿ ನಡೆಸಲಾಗಿದೆ. ಇರಾನ್‌ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ …

ಟೆಹ್ರಾನ್: ಇರಾನ್‌ನ ಅಬ್ಬಾಸ್‌ ನಗರದ ಶಾಹಿದ್‌ ರಾಜೀ ಬಂದರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಮಾನ್‌ನಲ್ಲಿ ಇರಾನ್‌ ಮತ್ತು ಅಮೆರಿಕಾದೊಂದಿಗೆ ಮೂರನೇ ಸುತ್ತಿನ ಪರಮಾಣು ಒಪ್ಪಂದಗಳ ಕುರಿತು ಮಾತುಕತೆ …

ವಾಷಿಂಗ್ಟನ್:‌ ಇರಾನ್‌ ಪರಮಾಣು ಒಪ್ಪಂದಕ್ಕೆ ಸಹಿ ಹಾಕಿದಿದ್ದರೆ ಬಾಂಬ್‌ ದಾಳಿ ಮಾಡುತ್ತೇವೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಇರಾನ್‌ ತನ್ನ ಪರಮಾಣು ಕಾರ್ಯಕ್ರಮದ ಕುರಿತು ವಾಷಿಂಗ್ಟನ್‌ನೊಂದಿಗೆ ಒಪ್ಪಂದಕ್ಕೆ ಬರದಿದ್ದರೆ ಬಾಂಬ್‌ ದಾಳಿ ಮತ್ತು ಎರಡು ಪಟ್ಟು ಸುಂಕಗಳನ್ನು …

  • 1
  • 2
Stay Connected​
error: Content is protected !!