ಜೆರುಸೇಲಂ: ಇರಾನ್-ಇಸ್ರೇಲ್ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ನಿಲ್ಲಿಸುವಂತೆ ಹಲವು ಕರೆಗಳು ಬಂದಿದ್ದರೂ, ಎರಡೂ ದೇಶಗಳು ಹಿಂದೆ ಸರಿಯದೇ ಸಂಘರ್ಷ ಮುಂದುವರಿಸಿವೆ. ಜನಸಂಖ್ಯಾ ಕೇಂದ್ರಗಳ ಮೇಲೆ…