ಟೆಹರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ಹಡಗುಗಳಿಗೆ ರಿಯಾಲ್ ಆಧಾರಿತ ಟೋಲ್ ವ್ಯವಸ್ಥೆಯನ್ನು ಪರಿಚಯಿಸುತ್ತದೆ. ಇದು ಕಡಲ ಭದ್ರತೆ, ಹಡಗುಗಳ ಸುರಕ್ಷತೆ, ಪರಿಸರ …
ಟೆಹರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ಹಡಗುಗಳಿಗೆ ರಿಯಾಲ್ ಆಧಾರಿತ ಟೋಲ್ ವ್ಯವಸ್ಥೆಯನ್ನು ಪರಿಚಯಿಸುತ್ತದೆ. ಇದು ಕಡಲ ಭದ್ರತೆ, ಹಡಗುಗಳ ಸುರಕ್ಷತೆ, ಪರಿಸರ …
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಅಭಾವ ಉಂಟಾಗಿದೆ. ಈ ಮಧ್ಯೆ ಕೆಎಸ್‌ಆರ್‌ಟಿಸಿ ಬಸಗಳಿಗೂ ಡೀಸೆಲ್ ಸಮಸ್ಯೆಯಾಗಿದೆಯೇ ಎಂಬ ಪ್ರಶ್ನೆಗೆ …
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ ಮೇಲೆ ಇರಾನ್ ನಡೆಸಿದ ಅತಿದೊಡ್ಡ ಆಕ್ರಮಣಗಳಲ್ಲಿ ಒಂದಾಗಿದೆ ಎಂದು ಸ್ವತಃ ಕುವೈತ್ ಇಂಧನ ಸಚಿವಾಲಯ ಹೇಳಿದೆ. ಇಸ್ರೇಲ್‌ನತ್ತ ಉಡಾಯಿಸಲಾದ ಕ್ಷಿಪಣಿಗಳ …
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಮುನಿಯಪ್ಪ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 20% ಅಡುಗೆ ಅನಿಲ ಹೋಟೆಲ್‌ಗೆ ಕೊಡುತ್ತಿದ್ದೇವೆ. ಆಸ್ಪತ್ರೆಗಳಿಗೆ …
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ 132ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಲಕ್ಷಾಂತರ ಭಾರತೀಯ …
ಅಮೇರಿಕಾದಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್ ಚಳುವಳಿ ಟ್ರಂಪ್ ನೀತಿ ವಿರೋಧಿಸಿ ಬೀದಿಗಿಳಿದ ದೊಡ್ಡ ಸಮೂಹ ಅಮೇರಿಕಾದ ದೊಡ್ಡ ದೊಡ್ಡ ನಗರಗಳಲ್ಲಿ ಸಮಾವೇಶ ಆಕ್ರೋಶಕ್ಕೆ ಕಾರಣವಾದ ಡೊನಾಲ್ಡ್ ಟ್ರಂಪ್ ನೀತಿಗಳು ಫ್ಯಾಸಿಸಂ ವಿರುದ್ಧ …
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹೊರತಾಗಿಯೂ ದೇಶದಾದ್ಯಂತ ಇಂಧನ ಪೂರೈಕೆ ಸ್ಥಿರವಾಗಿದೆ ಮತ್ತು ಚಿಲ್ಲರೆ …
ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಇರುವ ಅಪೋಲೋ ಓಷನ್ ಹೆಸರಿನ ಹಡಗು ಮಂಗಳೂರಿಗೆ ಆಗಮಿಸಿದ್ದು, ಇಳಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ. ಕತಾರಿನ ರಾಸ್ ಲಫಾನ್‌ನಿಂದ …
ಜೆರುಸೇಲಂ: ಬಂದರ್ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ನೌಕಾ ಕಮಾಂಡರ್ ಅಲಿರೆಜಾ ತಂಗ್ ಸಿರಿ ಮೃತಪಟ್ಟಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮುಚ್ಚಲು ಕಾರಣರಾದ ಪ್ರಮುಖ ವ್ಯಕ್ತಿ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಮೂಲಗಳನ್ನು ಆಧರಿಸಿ ವರದಿ ಮಾಡಲಾಗಿದೆ. ದಾಳಿಯ …
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ ವ್ಯವಸ್ಥೆಗಳನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿನ ಯುದ್ಧವು …