Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

iran israel war

Homeiran israel war

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಲೆಬನಾನ್‌ನ ಟೈರ್‌ ಬಳಿಯ ಮಾರೂಬ್‌ ಮೇಲೆ ಇಸ್ರೇಲಿ ದಾಳಿ ನಡೆಸಿದೆ. ದಕ್ಷಿಣ ಪಟ್ಟಣವಾದ ಬಿಂಟ್‌ ಜೆಬೈಲ್‌ನಲ್ಲಿ ಇಸ್ರೇಲಿ …

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌ ಬಘರ್‌ ಗಾಲಿಬಾಫ್‌ ನೇತೃತ್ವದ ಇರಾನಿನ ನಿಯೋಗವು ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ ಶ್ವೇತಭವನದ ರಾಯಭಾರಿ ಸ್ಟೀವ್‌ ವಿಟ್ಕಾಫ್‌ ಮತ್ತು ಅಧ್ಯಕ್ಷ ಡೊನಾಲ್ಡ್‌ …

ಮಡಿಕೇರಿ: ಯುದ್ಧದ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಸ್‌ ಟ್ರಬಲ್‌ಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. …

ಟೆಹರಾನ್:‌ ಇರಾನ್‌ ಮೇಲಿನ ಯುದ್ಧಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎರಡು ವಾರಗಳ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಕದನ ವಿರಾಮ ಒಪ್ಪಿಕೊಂಡಿರುವ ಇರಾನ್‌ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ತನ್ನ ಎಲ್ಲಾ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. …

ನವದೆಹಲಿ: ಅಮೇರಿಕಾ ಮತ್ತು ಇರಾನ್‌ ನಡುವಿನ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಆತಂಕದಲ್ಲಿದ್ದ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಅಭಯ ನೀಡಿದೆ. ಈಗಾಗಲೇ ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರವು ಈಗ ಐದು ಕೆಜಿ ಗ್ಯಾಸ್‌ ಸಿಲಿಂಡರ್‌ಗಳ …

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ ಅಮೇರಿಕಾ ವಾಯುಪಡೆಯ ಮತ್ತೋರ್ವ ಫೈಟರ್‌ ಪೈಲಟ್‌ ಅನ್ನು ಯಶಸ್ವಿಯಾಗಿ ಪತ್ತೆಹಚ್ಚಿ ರಕ್ಷಣೆ ಮಾಡಲಾಗಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ …

ಟೆಹರಾನ್:‌ ಟೆಹರಾನ್‌ ಮೇಲೆ ಅಮೇರಿಕಾ ನಡೆಸಿದ ಬೃಹತ್‌ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ ಕುರಿತು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಾಹಿತಿ ನೀಡಿದ್ದು, ಇರಾನ್‌ನ ಹಲವು ಉನ್ನತ ಕಮಾಂಡರ್‌ಗಳನ್ನು ನಿರ್ಮೂಲನೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. …

H D Kumaraswamy

ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿದಿದ್ದು, ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಹಲವೆಡೆ …

ವಾಷಿಂಗ್ಟನ್:‌ ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್‌ ಏರಿಕೆಯಾಗಿದೆ. ಇನ್ನೂ ಎರಡು ಮೂರು ವಾರಗಳ ಕಾಲ ಯುದ್ಧ ಮುಂದುವರಿಯಲಿದೆ ಎಂದು ಟ್ರಂಪ್‌ ಹೇಳಿದ್ದರು. ಈ ಹೇಳಿಕೆಯ ಬೆನ್ನಲ್ಲೇ …

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು ಉದ್ದೇಶಿಸಿ ಸುಮಾರು 18 ನಿಮಿಷಗಳ ಕಾಲ ಮಾತನಾಡಿದ ಡೊನಾಲ್ಡ್‌ ಟ್ರಂಪ್‌ ಅವರು, ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ವಿರುದ್ಧ ವಾಗ್ದಾಳಿ …

Stay Connected​
error: Content is protected !!