Mysore
22
scattered clouds

Social Media

ಬುಧವಾರ, 01 ಏಪ್ರಿಲ 2026
Light
Dark

iran israel war

Homeiran israel war

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇಸ್ಲಾಮಿಕ್‌ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ವಕ್ತಾರ ಬ್ರಿಗೇಡಿಯರ್‌ ಜನರಲ್‌ ಅಲಿ ಮೊಹಮ್ಮದ್‌ ನೈನಿ ಸೇರಿದಂತೆ ಹಲವು ಉನ್ನತ ಮಟ್ಟದ ಸೇನಾಧಿಕಾರಿಗಳು …

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅಮೇರಿಕನ್‌ ಡಾಲರ್‌ ಎದುರು ರೂಪಾಯಿ ಮೌಲ್ಯ 93 ರೂಪಾಯಿಗಳ ಗಡಿಯನ್ನು ದಾಟಿದೆ. ಇಂದಿನ ಆರಂಭಿಕ …

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿ ಬಳಿಕ ಮೊದಲ ಬಾರಿಗೆ ಕ್ಯಾಮರಾಗಳ ಮುಂದೆ ಬಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 20 ದಿನಗಳ ಅಮೇರಿಕಾ-ಇಸ್ರೇಲ್ ವೈಮಾನಿಕ …

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು ನಿಗದಿಯಾಗಿದ್ದ ಪಾಕಿಸ್ತಾನ ದಿನಾಚರಣೆ ಮೆರವಣಿಗೆ ಮತ್ತು ಅದಕ್ಕೆ ಸಂಬಂಧಿಸಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸುವುದಾಗಿ ಪಾಕ್‌ ಪ್ರಧಾನಿ ಕಚೇರಿ ಘೋಷಣೆ ಮಾಡಿದೆ. …

Kಃ Muniyappa kharge

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ. …

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ ಮಾಹತಿ ನೀಡಿದ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲು, ಸುಮಾರು 92,700 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ನಂದಾದೇವಿ ಮತ್ತು …

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ ನೀಡಿದೆ. ಆನ್‌ಲೈನ್‌ ಪೋಸ್ಟ್‌ಗಳು ಹಾಗೂ ವಿಡಿಯೋಗಳು ಹರಿದಾಡುತ್ತಿರುವ ನಡುವೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರನ್ನು ಹತ್ಯೆ ಮಾಡಲಾಗಿದೆಯೇ ಎಂಬ …

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಯುದ್ಧದ ಸಮಯದಲ್ಲಿ ರಾಜಕೀಯ ಮಾಡಬಾರದು. ಈ ಸಮಯದಲ್ಲಿ ರಾಜಕೀಯ ಬಿಟ್ಟು ಮಾತಾಡಬೇಕು. ಯುದ್ಧದಿಂದ …

ಬೆಂಗಳೂರು: ಇರಾನ್‌ ಮೇಲೆ ಇಸ್ರೇಲ್‌, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ ತಟ್ಟಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರುಪೇರು ಹಾಗೂ ಆಮದು ವ್ಯತ್ಯಯದಿಂದಾಗಿ ಕಳೆದ ಕೇವಲ ಒಂದು ವಾರದಲ್ಲಿ ಬೆಂಗಳೂರಿನಲ್ಲಿ ಅಡುಗೆ ಎಣ್ಣೆಯ ದರ …

kamal hasan

ನವದೆಹಲಿ: ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಹುಭಾಷಾ ನಟ ಕಮಲ್‌ ಹಾಸನ್‌ ಅವರು, ಸಾರ್ವಭೌಮ ರಾಷ್ಟ್ರಗಳ ನಡುವಿನ …

Stay Connected​
error: Content is protected !!