Iran

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು ಧರೆಗುರುಳಿ ಕಟ್ಟಡಗಳ ಸುತ್ತಲೂ ಎಲ್ಲೆಂದರಲ್ಲಿ ಹೊಗೆ…

1 month ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

1 month ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಖಮೇನಿ ಹತ್ಯೆ ಖಂಡಿಸಿ ಭಾರತದ ಹಲವು…

1 month ago

ಇರಾನ್ ಇಸ್ರೇಲ್ ಸಂಘರ್ಷ ತೈಲ ಬೆಲೆ ಚಿನ್ನದ ಬೆಲೆ ಏರಿಕೆ ..?

ಟೆಹರಾನ್‌: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ ಮೇಲೆ ದಾಳಿ ನಡೆಸುತ್ತಿದೆ. ಈ ರಾಷ್ಟ್ರಗಳ…

1 month ago

ಚಿಕ್ಕಬಳ್ಳಾಪುರಕ್ಕೂ ಅಲಿ ಖಮೇನಿಗೂ ಇದೆ ನಂಟು

ಚಿಕ್ಕಬಳ್ಳಾಪುರ: ಇಸ್ರೇಲ್‌ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್‌ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು, ಅಳಿಯ, ಮೊಮ್ಮಕ್ಕಳು ಕೂಡ ದಾಳಿಯಲ್ಲಿ ಬಲಿಯಾಗಿದ್ದಾರೆ.…

1 month ago

ಇರಾನ್‌ ಕ್ಷಿಪಣಿ ಭೀತಿ: ದುಬೈನಲ್ಲಿ ಹೈಅಲರ್ಟ್‌ ಘೋಷಣೆ

ದುಬೈ: ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಯುದ್ಧದ ಉದ್ವಿಗ್ನತೆಯು ತಾರಕ್ಕೇರಿರುವುದರಿಂದ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ದುಬೈನ್‌ ವಿಶ್ವಪ್ರಸಿದ್ಧ ಬುರ್ಜ್‌…

1 month ago

ಇರಾನ್-ಇಸ್ರೇಲ್‌ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 15 ವಿಮಾನಗಳು ರದ್ದು

ಬೆಂಗಳೂರು: ಇರಾನ್‌ ಹಾಗೂ ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಮಧ್ಯಾಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಪರಿಣಾಮ ಹಲವು ದೇಶಗಳಲ್ಲಿ ವಿಮಾನ ಹಾರಾಟ ರದ್ದಾಗಿವೆ. ಬೆಂಗಳೂರಿನ ಅಂತರಾಷ್ಟ್ರೀಯ…

1 month ago

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಯುದ್ಧದಿಂದಾಗಿ ಇಸ್ರೇಲ್‌, ಯುಎಇ, ಇರಾನ್‌, ಖತಾರ್‌ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ…

1 month ago

ಇರಾನ್ ಮೇಲೆ ಇಸ್ರೇಲ್ ದಾಳಿ: ಇರಾನ್ ದೇಶದ ಸರ್ವೋಚ್ಚ ನಾಯಕ ಬಲಿ

ಟೆಹರಾನ್‌: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ ಅಲಿ ಖಮನೈ ಬಲಿಯಾಗಿದ್ದಾರೆ. ಇದುವರೆಗೆ ಇರಾನ್‌ನ…

1 month ago

ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ

ಟೆಹರಾನ್:‌ ಇರಾನ್‌ ಮತ್ತು ಇಸ್ರೇಲ್‌ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯಾನ್‌ ಭವನ ಗುರಿಯಾಗಿಸಿ ಇಸ್ರೇಲ್‌…

1 month ago