Iran

ಅಮೇರಿಕಾ ದಾಳಿಗೆ ಜಗ್ಗಲ್ಲ ಎಂದ ಇರಾನ್:‌ ಇಸ್ರೇಲ್‌ ಮೇಲೆ ಬ್ಯಾಲಿಸ್ಟಿಕ್‌ ಮಿಸೈಲ್‌ಗಳ ಸುರಿಮಳೆ

ಟೆಹ್ರಾನ್:‌ ಅಮೇರಿಕಾ ದಾಳಿಗೂ ಕೊಂಚವೂ ಜಗ್ಗದ ಇರಾನ್‌ ದೇಶ ಇಸ್ರೇಲ್‌ ಮೇಲೆ ದಾಳಿ ಮುಂದುವರಿಸಿದೆ. ಇರಾನ್‌ನ 3ಕ್ಕೂ ಹೆಚ್ಚು ಸ್ಥಳಗಳ ಮೇಲೆ ಅಮೇರಿಕಾ 30ಕ್ಕೂ ಅಧಿಕ ಖಂಡಾಂತರ…

1 year ago

ಇರಾನ್-ಇಸ್ರೇಲ್‌ ನಡುವೆ ತೀವ್ರಗೊಂಡ ಸಂಘರ್ಷ

ಜೆರುಸೇಲಂ: ಇರಾನ್‌-ಇಸ್ರೇಲ್‌ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ನಿಲ್ಲಿಸುವಂತೆ ಹಲವು ಕರೆಗಳು ಬಂದಿದ್ದರೂ, ಎರಡೂ ದೇಶಗಳು ಹಿಂದೆ ಸರಿಯದೇ ಸಂಘರ್ಷ ಮುಂದುವರಿಸಿವೆ. ಜನಸಂಖ್ಯಾ ಕೇಂದ್ರಗಳ ಮೇಲೆ…

1 year ago

ಇಸ್ರೇಲ್‌ ಪ್ರಧಾನಿ ನಿವಾಸದ ಮೇಲೆ ಇರಾನ್‌ ಕ್ಷಿಪಣಿ ದಾಳಿ

ಟೆಲ್‌ ಅವೀವ್‌ : ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ ಎಂದು ಅಲ್‌ ಜಜೀರಾ ಸುದ್ದಿ ಸಂಸ್ಥೆ ವರದಿ…

1 year ago

ಇಸ್ರೇಲ್‌ ಮತ್ತು ಇರಾನ್‌ ನಡುವೆ ಮುಂದುವರಿದ ಸಂಘರ್ಷ

ಟೆಲ್‌ ಅವೀವ್:‌ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ಬಿಗಡಾಯಿಸಿದ್ದು, ಈವರೆಗೆ ಎರಡೂ ದೇಶಗಳಲ್ಲಿ 80 ಮಂದಿ ಮೃತಪಟ್ಟಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ…

1 year ago

ಇರಾನ್‌ ವಿರುದ್ಧ ಇಸ್ರೇಲ್‌ ಪೂರ್ವಭಾವಿ ದಾಳಿ: ಪರಿಸ್ಥಿತಿ ಮತ್ತಷ್ಟು ಉಲ್ಬಣ

ಜೆರುಸೇಲಂ: ಇರಾನ್‌ ವಿರುದ್ಧ ಇಸ್ರೇಲ್‌ ಪೂರ್ವಭಾವಿ ದಾಳಿ ನಡೆಸಿದ್ದು, ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್‌ ಬಘೇರಿ ಹತ್ಯೆ ಮಾಡಲಾಗಿದೆ. ಇರಾನ್‌ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ…

1 year ago

ಇರಾನ್‌ನ ಪೋರ್ಟ್‌ ಸಿಟಿಯಲ್ಲಿ ಬಾಂಬ್‌ ಸ್ಫೋಟ: ನಾಲ್ವರು ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ

ಟೆಹ್ರಾನ್: ಇರಾನ್‌ನ ಅಬ್ಬಾಸ್‌ ನಗರದ ಶಾಹಿದ್‌ ರಾಜೀ ಬಂದರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…

1 year ago

ಇರಾನ್‌ ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್‌ ದಾಳಿ: ಡೊನಾಲ್ಡ್‌ ಟ್ರಂಪ್‌ ಬೆದರಿಕೆ

ವಾಷಿಂಗ್ಟನ್:‌ ಇರಾನ್‌ ಪರಮಾಣು ಒಪ್ಪಂದಕ್ಕೆ ಸಹಿ ಹಾಕಿದಿದ್ದರೆ ಬಾಂಬ್‌ ದಾಳಿ ಮಾಡುತ್ತೇವೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಇರಾನ್‌ ತನ್ನ ಪರಮಾಣು ಕಾರ್ಯಕ್ರಮದ…

1 year ago

ಇರಾನ್‌ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ : 50 ಕಾರ್ಮಿಕರು ದುರ್ಮರಣ

ಇರಾನ್‌: ಇರಾನ್‌ ದೇಶದ ತಬಾಸ್‌ನಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿರುವ ಸ್ಫೋಟದಲ್ಲಿ 50 ಜನ ಸಾವನ್ನಪ್ಪಿದ್ದು, 17ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಬಾಸ್‌ನಲ್ಲಿ ಮಿಥೇನ್‌…

2 years ago

ಹೆಲಿಕಾಪ್ಟರ್‌ ಪತನ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

ಟೆಹ್ರಾನ್:‌ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಭಾನುವಾರ(ಮೇ.19) ಪತನಗೊಂಡಿದೆ. ಇಬ್ರಾಹಿಂ ರೈಸಿ ಸೇರಿದಂತೆ ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಮೃತಪಟ್ಟಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.…

2 years ago

ಇರಾನ್:‌ ಖಾಸಿಂ ಸುಲೇಮಾನಿ ಪುಣ್ಯಸ್ಮರಣೆ ವೇಳೆ ಬಾಂಬ್‌ ಸ್ಪೋಟ; 100ಕ್ಕೂ ಹೆಚ್ಚು ಸಾವು

ಇಂದು ( ಜನವರಿ 3 ) ಇರಾನ್‌ ಸೇನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಖಾಸಿಂ ಸುಲೇಮಾನಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಇತ್ತು. ಹೀಗಾಗಿ ಕರ್ಮಾನ್‌ ನಗರದಲ್ಲಿರುವ ಖಾಸಿಂ…

2 years ago