ಹೊಸದಿಲ್ಲಿ : ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಜತೆ ದೂರವಾಣಿ ಮೂಲಕ ಮಾತನಾಡಿ, ಪಶ್ಚಿಮ…
ಟೆಹ್ರಾನ್ : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ ತನ್ನ ಯುದ್ಧ ಮಾದರಿಯನ್ನೇ ಬದಲಿಸಿದ್ದು, ನೇರವಾಗಿ…
ರಿಯಾದ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು, ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ ಸಂಸ್ಕರಣಾ ಕೇಂದ್ರಗಳನ್ನೇ ಗುರಿಯಾಗಿಸಿಕೊಂಡು ಇರಾನ್ ಭೀಕರ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಗಲ್ಪ್ ಪ್ರದೇಶದಲ್ಲಿನ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಿದೆ.…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ ಹಾಗೂ ಇಸ್ರೇಲ್ ಪರವಾಗಿ ಗುಪ್ತಚರ ಕಾರ್ಯಾಚರಣೆ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ ಇರಾನಿನ ಕ್ಷಿಪಣಿ ತಾಣಗಳನ್ನು ಹೊಡೆದುರುಳಿಸಿರುವುದಾಗಿ ಅಮೆರಿಕ…
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ ಏಷ್ಯಾದ ಸಂಘರ್ಷ ಪರಿಣಾಮ ಹಾರ್ಮುಜ್ ಜಲಸಂಧಿಯನ್ನು…
ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವರು ಘೋಷಿಸಿದ್ದಾರೆ. ಇರಾನ್‌ನ ರಕ್ಷಣಾ ಮತ್ತು…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು ಹೇಳಿದ್ದಾರೆ. ಸಂಘರ್ಷದ ಬಗ್ಗೆ ವೈಟ್‌ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ…