Iran

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ ಏಷ್ಯಾದ ಸಂಘರ್ಷ ಪರಿಣಾಮ ಹಾರ್ಮುಜ್ ಜಲಸಂಧಿಯನ್ನು…

5 months ago

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ ಸಚಿವರು ಘೋಷಿಸಿದ್ದಾರೆ. ಇರಾನ್‌ನ ರಕ್ಷಣಾ ಮತ್ತು…

5 months ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು ಹೇಳಿದ್ದಾರೆ. ಸಂಘರ್ಷದ ಬಗ್ಗೆ ವೈಟ್‌ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ…

5 months ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ ನಡೆಯುತ್ತಿದ್ದ ತೈಲ ಸಾಗಾಟ ನಿಂತುಹೋಗಿದೆ. ಹೀಗಾಗಿ…

5 months ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು ಅವುಗಳ ಬೆಂಬಲ ದೇಶಗಳಿಗೆ ಮಾತ್ರ ನಿರ್ಬಂಧ…

5 months ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ ನೀಡಿರುವ ಬೆಂಜಮಿನ್‌ ನೆತನ್ಯಾಹು, ಸಾಮಾಜಿಕ ಮಾಧ್ಯಮ…

5 months ago

ನೆತನ್ಯಾಹು ಬದುಕಿದ್ದಾರೆ, ಹತ್ಯೆ ವದಂತಿ ಸುಳ್ಳು ; ಇಸ್ರೇಲ್‌

ಜೆರುಸಲೆಮ್‌ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಇರಾನ್‌ ಹೇಳಿಕೆಯನ್ನು…

5 months ago

ಸೌದಿ ಅರೇಬಿಯಾದಲ್ಲಿರುವ ಅಮೇರಿಕಾದ ವಾಯುನೆಲೆಯ ಮೇಲೆ ಇರಾನ್‌ ದಾಳಿ

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು ದಿನಗಳ ಹಿಂದೆ ಇರಾಕ್‌ ಮೇಲೆ ಇಂಧನ…

5 months ago

ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ನೀಡುವ ಬಗ್ಗೆ ಚರ್ಚೆ: ಸಚಿವ ಮುನಿಯಪ್ಪ

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ…

5 months ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ ಬಿಕೋ ಎನ್ನುತ್ತಿವೆ. ಅರಬ್‌ ದೇಶಗಳ ಪೈಕಿ…

5 months ago