Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

Iran

HomeIran

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್‌ಚಿ ಅವರೊಂದಿಗೆ ಮಾರ್ಚ್ 10ರಂದು ನಡೆಸಿದ ಮೂರನೇ …

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಬುಧವಾರ ತಿಳಿಸಿದ್ದಾರೆ. ಈ ಘಟನೆಯಲ್ಲಿ ಮತ್ತೊಬ್ಬ ಭಾರತೀಯ ನಾಪತ್ತೆಯಾಗಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. …

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ ಆಹಾರದ ಬೆಲೆ ತೀವ್ರ ಏರಿಕೆ ಮತ್ತು ಜೀವನ ವೆಚ್ಚ ಹೆಚ್ಚಳದ ಕುರಿತಂತೆ ವಿಶ್ವಸಂಸ್ಥೆಯು ಎಲ್ಲ ದೇಶಗಳನ್ನು ಎಚ್ಚರಿಸಿದೆ. ಇರಾನ್ ಮೇಲೆ …

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16 ನೌಕೆಗಳನ್ನು ಅಮೇರಿಕಾ ಸೇನೆ ಹೊಡೆದುರುಳಿಸಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಜಲಸಂಧಿಯನ್ನು ತಡೆಯಲು ಪ್ರಯತ್ನಿಸಿದರೆ ಅಥವಾ ಅಂತರಾಷ್ಟ್ರೀಯ ಹಡಗುಗಳಿಗೆ …

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ ಎನ್ನುವುದು ಇರಲಿ ಅದರ ಅಸಲಿ ಗುರಿ ಏನು ಎನ್ನುವುದೇ ದಿನ ದಿನಕ್ಕೆ ಬದಲಾಗುವುದು ಕಾಣುತ್ತದೆ. ಈ ಕದನದ ಆದಿಯಿಂದಲೂ ಅಧ್ಯಕ್ಷ …

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌ ನಲುಗಿ ಹೋಗಿದೆ. ಆದರೂ ಕಂಗೆಡದ ಇರಾನ್‌ ದೇಶ ಇಸ್ರೇಲ್‌ ಹಾಗೂ ಅಮೇರಿಕಾದ ಹಲವು ಪ್ರದೇಶಗಳ ಮೇಲೆ ಪ್ರತಿಯಾಗಿ ದಾಳಿ ನಡೆಸುತ್ತಿದ್ದು, …

ಟೆಹ್ರಾನ್‌ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಸೇನಾ ನೆಲೆಗಳ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ಮತ್ತು ಕಾಮಿಕೇಜಿ ಡ್ರೋನ್‌ಗಳ ಮೂಲಕ ದಾಳಿ ಮುಂದುವರಿಸಿವೆ. ಹಾರ್ಮುಜ್ ಜಲಸಂಧಿಯನ್ನು …

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ವಿದೇಶಾಂಗ …

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಹಲವು ಕನ್ನಡಿಗರು ಸಿಲುಕಿಕೊಂಡಿದ್ದು, ಅವರನ್ನು ರಕ್ಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ವಿದೇಶಾಂಗ ಸಚಿವ ಡಾ.ಎಸ್‌.ಜೈಶಂಕರ್‌ ಲೋಕಸಭೆಯಲ್ಲಿ …

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್‌, ಜೆದ್ದಾ, ದಮ್ಮಾಮ್‌, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ …

Stay Connected​
error: Content is protected !!