ಟೆಹ್ರಾನ್: ಅಮೇರಿಕಾ ದಾಳಿಗೂ ಕೊಂಚವೂ ಜಗ್ಗದ ಇರಾನ್ ದೇಶ ಇಸ್ರೇಲ್ ಮೇಲೆ ದಾಳಿ ಮುಂದುವರಿಸಿದೆ. ಇರಾನ್‌ನ 3ಕ್ಕೂ ಹೆಚ್ಚು ಸ್ಥಳಗಳ ಮೇಲೆ ಅಮೇರಿಕಾ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ ದಾಳಿ ನಡೆಸಿದೆ. ಅಮೇರಿಕಾ ದಾಳಿ ಬಳಿಕ ಇರಾನ್‌ನ ಮೊದಲ ಪ್ರತೀಕಾರ ಇದಾಗಿದ್ದು, …
ಟೆಹ್ರಾನ್: ಅಮೇರಿಕಾ ದಾಳಿಗೂ ಕೊಂಚವೂ ಜಗ್ಗದ ಇರಾನ್ ದೇಶ ಇಸ್ರೇಲ್ ಮೇಲೆ ದಾಳಿ ಮುಂದುವರಿಸಿದೆ. ಇರಾನ್‌ನ 3ಕ್ಕೂ ಹೆಚ್ಚು ಸ್ಥಳಗಳ ಮೇಲೆ ಅಮೇರಿಕಾ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ ದಾಳಿ ನಡೆಸಿದೆ. ಅಮೇರಿಕಾ ದಾಳಿ ಬಳಿಕ ಇರಾನ್‌ನ ಮೊದಲ ಪ್ರತೀಕಾರ ಇದಾಗಿದ್ದು, …
ಜೆರುಸೇಲಂ: ಇರಾನ್-ಇಸ್ರೇಲ್ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ನಿಲ್ಲಿಸುವಂತೆ ಹಲವು ಕರೆಗಳು ಬಂದಿದ್ದರೂ, ಎರಡೂ ದೇಶಗಳು ಹಿಂದೆ ಸರಿಯದೇ ಸಂಘರ್ಷ ಮುಂದುವರಿಸಿವೆ. ಜನಸಂಖ್ಯಾ ಕೇಂದ್ರಗಳ ಮೇಲೆ ಇಸ್ರೇಲ್ ತೀವ್ರವಾದ ವೈಮಾನಿಕ ದಾಳಿ ನಡೆಸಿದೆ ಎಂದು ಇರಾನ್ ಹೇಳಿದೆ. ಇಂದು ಬೆಳಿಗ್ಗೆ …
ಟೆಲ್ ಅವೀವ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದೆ ಎಂದು ಅಲ್ ಜಜೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಸ್ರೇಲ್‌ನ ಸಿಸೇರಿಯಾದಲ್ಲಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಮತ್ತೆ …
ಟೆಲ್ ಅವೀವ್: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ಬಿಗಡಾಯಿಸಿದ್ದು, ಈವರೆಗೆ ಎರಡೂ ದೇಶಗಳಲ್ಲಿ 80 ಮಂದಿ ಮೃತಪಟ್ಟಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಮುಂಜಾನೆಯೇ ಉಭಯ ದೇಶಗಳು ಒಬ್ಬರ ಮೇಲೋಬ್ಬರು ಕ್ಷಿಪಣಿ ದಾಳಿ …
ಜೆರುಸೇಲಂ: ಇರಾನ್ ವಿರುದ್ಧ ಇಸ್ರೇಲ್ ಪೂರ್ವಭಾವಿ ದಾಳಿ ನಡೆಸಿದ್ದು, ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆ ಮಾಡಲಾಗಿದೆ. ಇರಾನ್‌ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ ಇಂದು ದಾಳಿ ನಡೆಸಲಾಗಿದೆ. ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ …
ಟೆಹ್ರಾನ್: ಇರಾನ್‌ನ ಅಬ್ಬಾಸ್ ನಗರದ ಶಾಹಿದ್ ರಾಜೀ ಬಂದರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಮಾನ್‌ನಲ್ಲಿ ಇರಾನ್ ಮತ್ತು ಅಮೆರಿಕಾದೊಂದಿಗೆ ಮೂರನೇ ಸುತ್ತಿನ ಪರಮಾಣು ಒಪ್ಪಂದಗಳ ಕುರಿತು ಮಾತುಕತೆ …
ವಾಷಿಂಗ್ಟನ್: ಇರಾನ್ ಪರಮಾಣು ಒಪ್ಪಂದಕ್ಕೆ ಸಹಿ ಹಾಕಿದಿದ್ದರೆ ಬಾಂಬ್ ದಾಳಿ ಮಾಡುತ್ತೇವೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಇರಾನ್ ತನ್ನ ಪರಮಾಣು ಕಾರ್ಯಕ್ರಮದ ಕುರಿತು ವಾಷಿಂಗ್ಟನ್‌ನೊಂದಿಗೆ ಒಪ್ಪಂದಕ್ಕೆ ಬರದಿದ್ದರೆ ಬಾಂಬ್ ದಾಳಿ ಮತ್ತು ಎರಡು ಪಟ್ಟು ಸುಂಕಗಳನ್ನು …
ಇರಾನ್: ಇರಾನ್ ದೇಶದ ತಬಾಸ್‌ನಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿರುವ ಸ್ಫೋಟದಲ್ಲಿ 50 ಜನ ಸಾವನ್ನಪ್ಪಿದ್ದು, 17ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಬಾಸ್‌ನಲ್ಲಿ ಮಿಥೇನ್ ಅನಿಲ ಸೋರಿಕೆಯಿಂದ ಈ ದುರಂತ ಸಂಭವಿಸಿದ್ದು, ಸ್ಫೋಟದ ನಂತರ ಮೂವರು ಗಣಿಯಲ್ಲೇ ಸಿಲುಕಿಕೊಂಡಿದ್ದಾರೆ …
ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ(ಮೇ.19) ಪತನಗೊಂಡಿದೆ. ಇಬ್ರಾಹಿಂ ರೈಸಿ ಸೇರಿದಂತೆ ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಮೃತಪಟ್ಟಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ …
ಇಂದು ( ಜನವರಿ 3 ) ಇರಾನ್ ಸೇನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಖಾಸಿಂ ಸುಲೇಮಾನಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಇತ್ತು. ಹೀಗಾಗಿ ಕರ್ಮಾನ್ ನಗರದಲ್ಲಿರುವ ಖಾಸಿಂ ಸುಲೇಮಾನಿ ಸಮಾಧಿ ಬಳಿ ಹಲವಾರು ಮಂದಿ ಪಾಲ್ಗೊಂಡಿದ್ದರು. ಇದನ್ನೇ ಗುರಿಯಾಗಿಸಿ ಬಾಂಬ್ ಸ್ಪೋಟ …