Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Iran

HomeIran

ಇರಾನ್‌: ಇರಾನ್‌ ದೇಶದ ತಬಾಸ್‌ನಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿರುವ ಸ್ಫೋಟದಲ್ಲಿ 50 ಜನ ಸಾವನ್ನಪ್ಪಿದ್ದು, 17ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಬಾಸ್‌ನಲ್ಲಿ ಮಿಥೇನ್‌ ಅನಿಲ ಸೋರಿಕೆಯಿಂದ ಈ ದುರಂತ ಸಂಭವಿಸಿದ್ದು, ಸ್ಫೋಟದ ನಂತರ ಮೂವರು ಗಣಿಯಲ್ಲೇ ಸಿಲುಕಿಕೊಂಡಿದ್ದಾರೆ …

ಟೆಹ್ರಾನ್:‌ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಭಾನುವಾರ(ಮೇ.19) ಪತನಗೊಂಡಿದೆ. ಇಬ್ರಾಹಿಂ ರೈಸಿ ಸೇರಿದಂತೆ ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಮೃತಪಟ್ಟಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ. ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ …

ಇಂದು ( ಜನವರಿ 3 ) ಇರಾನ್‌ ಸೇನಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಖಾಸಿಂ ಸುಲೇಮಾನಿ ಅವರ 3ನೇ ವರ್ಷದ ಪುಣ್ಯಸ್ಮರಣೆ ಇತ್ತು. ಹೀಗಾಗಿ ಕರ್ಮಾನ್‌ ನಗರದಲ್ಲಿರುವ ಖಾಸಿಂ ಸುಲೇಮಾನಿ ಸಮಾಧಿ ಬಳಿ ಹಲವಾರು ಮಂದಿ ಪಾಲ್ಗೊಂಡಿದ್ದರು. ಇದನ್ನೇ ಗುರಿಯಾಗಿಸಿ ಬಾಂಬ್‌ ಸ್ಪೋಟ …

ಟೆಲ್ ಅವಿವ್ : ಗಾಜಾದಲ್ಲಿನ ಆಸ್ಪತ್ರೆಯಲ್ಲಿ ಮಂಗಳವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 500 ಜನರು ಮೃತಪಟ್ಟಿದ್ದಾರೆ ಎಂದು ಹಮಾಸ್ ಆಡಳಿತದ ಆರೋಗ್ಯ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಈ ಘಟನೆ ಭಾರಿ ಆಕ್ರೋಶಕ್ಕೆ ಗುರಿಯಾಗಿದೆ. ಇಸ್ರೇಲಿ ವಾಯುದಾಳಿಯು …

ನವದೆಹಲಿ : ಇಸ್ರೇಲ್ ಪಡೆಗಳು ಗಾಜಾದ ಮೇಲೆ ಸಂಭವನೀಯ ಭೂ ಆಕ್ರಮಣಕ್ಕೆ ಸಿದ್ಧವಾಗುತ್ತಿದ್ದಂತೆ, ಇರಾನ್ ಕಟುವಾದ ಎಚ್ಚರಿಕೆಯನ್ನು ನೀಡಿದ್ದು, ಪ್ಯಾಲೆಸ್ಟೀನಿಯರ ಮೇಲಿನ ಆಕ್ರಮಣಗಳನ್ನು ತಕ್ಷಣವೇ ಕೊನೆಗೊಳಿಸಬೇಕೆಂದು ಕರೆ ನೀಡಿದೆ. 1,400 ಕ್ಕೂ ಹೆಚ್ಚು ಇಸ್ರೇಲಿಗಳನ್ನು ಬಲಿತೆಗೆದುಕೊಂಡ ವಿಧ್ವಂಸಕ ಹಮಾಸ್ ದಾಳಿಯ ನಂತರ …

ಹ್ಯಾಂಗ್‌ಝೌ : ಏಷ್ಯನ್‌ ಕ್ರೀಡಾಕೂಟದ ಪುರುಷರ ಕಬಡ್ಡಿ ವಿಭಾಗದಲ್ಲಿ ಭಾರತ ತಂಡವು ಚಿನ್ನ ಗೆದ್ದಿದೆ. ವಿವಾದ ಹಾಗೂ ಜಿದ್ದಾಜಿದ್ದಿನಿಂದ ಕೂಡಿದ ಫೈನಲ್‌ ಪಂದ್ಯದಲ್ಲಿ ಕಳೆದ ಬಾರಿ ಚಾಂಪಿಯನ್‌ ಇರಾನ್‌ ವಿರುದ್ಧ 33-29 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿತು. …

  • 1
  • 2
Stay Connected​
error: Content is protected !!