ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು ದಿನಗಳ ಕಾಲಾವಕಾಶ ನೀಡಿದ್ದಾರೆ. ಫಾಕ್ಸ್ ನ್ಯೂಸ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಟ್ರಂಪ್ ಅವರು, ಒಂದು ವೇಳೆ ಇರಾನ್ ತೈಲ …
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು ದಿನಗಳ ಕಾಲಾವಕಾಶ ನೀಡಿದ್ದಾರೆ. ಫಾಕ್ಸ್ ನ್ಯೂಸ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಟ್ರಂಪ್ ಅವರು, ಒಂದು ವೇಳೆ ಇರಾನ್ ತೈಲ …
ಟೆಹ್ರಾನ್ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ ಮೂಲಕ ಅಮೆರಿಕಕ್ಕೆ ಹೊಸ ಶಾಂತಿ ಪ್ರಸ್ತಾವನೆಯನ್ನು ರವಾನಿಸಿರುವ ಇರಾನ್, ಪ್ರಮುಖವಾಗಿ ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳಿಗೆ ಆದ್ಯತೆ ನೀಡುವಂತೆ ಕೋರಿದೆ. …
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನದ ಮನವಿ ಮೇರೆಗೆ ಅನಿರ್ದಿಷ್ಟಾವಧಿಗೆ ಕದನ ವಿರಾಮ ವಿಸ್ತರಣೆ ಮಾಡಿರುವುದಾಗಿ ಘೋಷಿಸಿದ್ದಾರೆ. ಕದನ ವಿರಾಮಕ್ಕೆ ಈ ಹಿಂದೆ ಕೊಟ್ಟಿದ್ದ ಡೆಡ್ ಲೈನ್ ಮುಕ್ತಾಯಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಈ ಘೋಷಣೆ …
ಟೆಹ್ರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಪರಿಣಾಮ ಹೊರ್ಮುಜ್ ಜಲಸಂಧಿಯ ನಿಯಂತ್ರಣವನ್ನು ಮುಂದುವರಿಸುವುದಾಗಿ ಇರಾನ್ ಘೋಷಿಸಿದೆ. ಇತ್ತೀಚೆಗೆ ಇರಾನ್‌ನ ಒಂದು ಹಡಗನ್ನು ಅಮೆರಿಕದ ಪಡೆಗಳು ವಶಪಡಿಸಿಕೊಂಡಿರುವುದು ಈ …
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ನಾವು ಹೇಳುವ ಒಪ್ಪಂದವನ್ನು ಇರಾನ್ ಸ್ವೀಕರಿಸದಿದ್ದರೆ, ಇರಾನ್‌ನ ಪ್ರತಿ ವಿದ್ಯುತ್ ಸ್ಥಾವರ ಮತ್ತು ಪ್ರತಿ ಸೇತುವೆಯನ್ನು ನಾಶ ಮಾಡುತ್ತೇವೆ” ಎಂದು ಹೇಳಿದ್ದಾರೆ. ಇರಾನ್ ನಿನ್ನೆ …
ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು ವಶಪಡಿಸಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಟ್ರೂತ್ ಪೋಸ್ಟ್ ಮಾಡಿರುವ ಅವರು, “ಇರಾನ್ ಧ್ವಜ …
ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು? ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರದ ವಿರುದ್ಧ ನೇರ ವಾಗ್ದಾಳಿ …
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ ಗುಂಡಿನ ದಾಳಿ ನಡೆದಿದೆ. ದಾಳಿಯಿಂದ ಹಡಗು ದಿಕ್ಕು ಬದಲಿಸಿ ಹಿಂತಿರುಗಿದೆ ಎಂದು ಮೂಲಗಳು ತಿಳಿಸಿವೆ. ಶನಿವಾರ ಇರಾನ್‌ನ ರೆವಲ್ಯೂಷನರಿ ಗಾರ್ಡ್‌ಗೆ …
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು ಹಿಂಪಡೆಯುತ್ತಿರುವುದಾಗಿ ಘೋಷಿಸಿದೆ. ಈ ಕುರಿತು ಶನಿವಾರ ಪ್ರಕಟಣೆ ಹೊರಡಿಸಿರುವ ಇರಾನ್ ಕೇಂದ್ರ ಮಿಲಿಟರಿ ಕಮಾಂಡ್, ಇರಾನ್ ಬಂದರುಗಳಿಗೆ ಹಾಗೂ ಅಲ್ಲಿಂದ …
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ. ಲೆಬನಾನ್‌ನಲ್ಲಿ ಇಸ್ರೇಲ್-ಹೆಜ್ಬೊಲ್ಲಾ ನಡುವಿನ 10 ದಿನಗಳ ಕದನ ವಿರಾಮ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಇರಾನ್ ವಿದೇಶಾಂಗ …