Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

Iran

HomeIran

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು ಹಿಂಪಡೆಯುತ್ತಿರುವುದಾಗಿ ಘೋಷಿಸಿದೆ. ಈ ಕುರಿತು ಶನಿವಾರ ಪ್ರಕಟಣೆ ಹೊರಡಿಸಿರುವ ಇರಾನ್‌ ಕೇಂದ್ರ ಮಿಲಿಟರಿ ಕಮಾಂಡ್‌, ಇರಾನ್‌ ಬಂದರುಗಳಿಗೆ ಹಾಗೂ ಅಲ್ಲಿಂದ …

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ. ಲೆಬನಾನ್‌ನಲ್ಲಿ ಇಸ್ರೇಲ್-ಹೆಜ್ಬೊಲ್ಲಾ ನಡುವಿನ 10 ದಿನಗಳ ಕದನ ವಿರಾಮ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಇರಾನ್ ವಿದೇಶಾಂಗ …

ವಾಷಿಂಗ್ಟನ್ : ಇರಾನ್ ತನ್ನ ಬಳಿಯಿರುವ ಸಮೃದ್ಧೀಕರಿಸಿದ ಯುರೇನಿಯಂ ಸಂಗ್ರಹವನ್ನು ಅಮೆರಿಕಕ್ಕೆ ಹಸ್ತಾಂತರಿಸಲು ಒಪ್ಪಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇರಾನ್ ನಮಗೆ ನ್ಯೂಕ್ಲಿಯರ್ ಡಸ್ಟ್ (ಸಮೃದ್ಧೀಕರಿಸಿದ ಯುರೇನಿಯಂ) ಅನ್ನು ಹಿಂತಿರುಗಿಸಲು ಇರಾನ್ ಒಪ್ಪಿದೆ. ಅಮೆರಿಕ …

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆ ಪಾಕಿಸ್ತಾನದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಸುತ್ತಿನ ಮಾತುಕತೆ ಇಸ್ಲಾಮಾಬಾದ್‌ನಲ್ಲಿ 21 ಗಂಟೆಗಳ ಕಾಲ ನಡೆದರೂ ಒಪ್ಪಂದಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಈಗ ಎರಡನೇ ಸುತ್ತಿನ …

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು, ಈ ವಾರದ ಕೊನೆಯಲ್ಲಿ ಉಭಯ ರಾಷ್ಟ್ರಗಳು ಹೊಸ ಸುತ್ತಿನ ಮಾತುಕತೆಗಳನ್ನು ನಡೆಸಲು ಪ್ರಯತ್ನಿಸಬಹುದು ಎನ್ನಲಾಗಿದೆ. ಅಮೆರಿಕದ ಮಾಧ್ಯಮ ವರದಿಗಳ ಪ್ರಕಾರ, …

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ ಎರಡು ಹಡಗುಗಳು ಯಾವುದೇ ಅಡಚಣೆ ಇಲ್ಲದೆ ಜಲಸಂಧಿ ದಾಟಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗಿನ ಶಾಂತಿ ಮಾತುಕತೆ …

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ ಕ್ರಮದಿಂದ ಇರಾನಿನ ಬಂದರುಗಳನ್ನು ಪ್ರವೇಶಿಸುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ಹಡಗುಗಳ ಸಂಚಾರವನ್ನು ಅಮೆರಿಕ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ಅಲ್‌ …

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ, ಇರಾನ್ ಸೋಮವಾರ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಕೊಲ್ಲಿಯ ಯಾವುದೇ ಬಂದರುಗಳ …

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21 ಗಂಟೆಗಳ ಸುದೀರ್ಘ ಮಾತುಕತೆ ಯಾವುದೇ ಒಪ್ಪಂದವಿಲ್ಲದೆ ವಿಫಲವಾಗಿದೆ. ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ನೇತೃತ್ವದ ನಿಯೋಗವು ಶನಿವಾರದಿಂದ ಭಾನುವಾರ ಬೆಳಗ್ಗೆವರೆಗೆ ನಡೆದ …

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್ ನಿಯೋಗ ಶುಕ್ರವಾರ ರಾತ್ರಿ ಬಂದಿಳಿದಿದೆ. ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗವೂ ಇಂದು ಸಂಜೆ ವೇಳೆಗೆ ಇಸ್ಲಾಮಾಬಾದ್‌ಗೆ ತಲುಪುವ …

Stay Connected​
error: Content is protected !!