Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

Iran

HomeIran

ಟೆಹರಾನ್:‌ ನಷ್ಟ ಪರಿಹಾರವಿಲ್ಲದೇ ಹಾರ್ಮುಜ್‌ ಜಲಸಂಧಿ ಓಪನ್‌ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಕೌಂಟರ್‌ ಕೊಟ್ಟಿದೆ. ನಿನ್ನೆಯಷ್ಟೇ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇರಾನ್‌ಗೆ ಹೊಸ ಬೆದರಿಕೆ ಹಾಕಿದ್ದರು. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ. ಇಲ್ಲದಿದ್ದರೆ …

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಕಠಿಣ ಬೆದರಿಕೆ ಹಾಕಿದ್ದಾರೆ. ಏಪ್ರಿಲ್ 5ರಂದು ತಮ್ಮ ಸಾಮಾಜಿಕ ಮಾಧ್ಯಮ ಟ್ರೂಥ್‌ನಲ್ಲಿ ಪೋಸ್ಟ್‌ ಮಾಡಿರುವ …

mallikharjuna kharge

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ ನೀತಿಯಲ್ಲಿ ಬದಲಾವಣೆ ಮಾಡಿ ಇತರೆ ದೇಶಗಳಿಂದ ಅನಿಲ ಆಮದು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ …

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ ಅಮೆರಿಕ ಮತ್ತು ಇಸ್ರೇಲ್ ಇರಾನ್‌ನ ಅಣುಸ್ಥಾವರಗಳ ಮೇಲೆ ಗಂಭೀರ ದಾಳಿ ಮಾಡಿದೆ. ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಬಳಿ ಅಮೆರಿಕ-ಇಸ್ರೇಲ್ …

ಟೆಹರಾನ್:‌ ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್‌ ಸಂಪೂರ್ಣವಾಗಿ ನಿರಾಕರಿಸಿದೆ. ಯುದ್ಧವನ್ನು ರಾಜತಾಂತ್ರಿಕತೆ ಮೂಲಕ ನಿಲ್ಲಿಸಲು ಸಜ್ಜಾಗಿದ್ದ ಅಮೇರಿಕಾಗೆ ಈಗ ಇರಾನ್‌ ಮತ್ತೊಂದು ಕಪಾಳಮೋಕ್ಷ ಮಾಡಿದೆ. ಇರಾನ್‌ ಒಡ್ಡುತ್ತಿರುವ ಪ್ರತಿರೋಧಕ್ಕೆ ಅಮೇರಿಕಾ ಈಗ ಬಳಲಿ ಬಳಲಿ ಬೆಂಡಾಗಿದ್ದು, ಇರಾನ್ ಪ್ರತಿರೋಧದಿಂದ ಅಮೇರಿಕಾದ …

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್ ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿರುವುದಾಗಿ ಹೇಳಿಕೊಂಡಿದೆ. ಇರಾನ್ ಮಾಧ್ಯಮಗಳ ಪ್ರಕಾರ, ಮಧ್ಯ ಇರಾನ್ ಮೇಲೆ ಒಂದು F-35 ವಿಮಾನವನ್ನು IRGCಯ ವಾಯು …

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್ ನೇತೃತ್ವದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಸಭೆಯಲ್ಲಿ ಭಾರತ ಭಾಗವಹಿಸುತ್ತಿದೆ. ಈ ಕುರಿತು ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಖಾತ್ರಿಪಡಿಸಿದೆ. ಬ್ರಿಟನ್‌ನ ವಿದೇಶ …

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್‌ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು ಹಾರ್ಮುಜ್‌ ಜಲಸಂಧಿಯಲ್ಲಿ ಸಾಗುವ ಹಡಗುಗಳಿಗೆ ರಿಯಾಲ್‌ ಆಧಾರಿತ ಟೋಲ್‌ ವ್ಯವಸ್ಥೆಯನ್ನು ಪರಿಚಯಿಸುತ್ತದೆ. ಇದು ಕಡಲ ಭದ್ರತೆ, ಹಡಗುಗಳ ಸುರಕ್ಷತೆ, ಪರಿಸರ …

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ ಅಮೇರಿಕಾ ಸುಮಾರು 907 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌ಗಳಿಂದ ದಾಳಿ ನಡೆಸಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಈ …

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ರಾಜ್ಯಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿ, ಅಮೆರಿಕದೊಂದಿಗೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಮತ್ತು ಮಾತುಕತೆ ನಡೆಸುವ …

Stay Connected​
error: Content is protected !!