Mysore
30
scattered clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

Iran

HomeIran

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು ಹೇಳಿದ್ದಾರೆ. ಸಂಘರ್ಷದ ಬಗ್ಗೆ ವೈಟ್‌ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಟ್ರಂಪ್‌, ಅಮೆರಿಕ-ಇಸ್ರೇಲ್ ಜಂಟಿ ದಾಳಿಗಳ ಬಳಿಕ ಕತಾರ್, ಸೌದಿ ಅರೇಬಿಯಾ, ಯುಎಇ, …

iran israel war america stand and donalt trump

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ ನಡೆಯುತ್ತಿದ್ದ ತೈಲ ಸಾಗಾಟ ನಿಂತುಹೋಗಿದೆ. ಹೀಗಾಗಿ ಜಾಗತಿಕ ತೈಲ ಬೆಲೆಗಳು ಸಹ ತುಸು ಏರಿಕೆ ಕಂಡಿವೆ. ಈ ಸಮಸ್ಯೆ ಬಿಗಡಾಯಿಸುತ್ತಿದ್ದಂತೆ …

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು ಅವುಗಳ ಬೆಂಬಲ ದೇಶಗಳಿಗೆ ಮಾತ್ರ ನಿರ್ಬಂಧ ವಿಧಿಸಲಾಗಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ. ಅಂತರಾಷ್ಟ್ರೀಯ ಸುದ್ದಿ …

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ ನೀಡಿರುವ ಬೆಂಜಮಿನ್‌ ನೆತನ್ಯಾಹು, ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಒಂದು ಕಪ್‌ ಕಾಫಿಯನ್ನು ಆನಂದಿಸುತ್ತಿರುವ ವೀಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಒಂದು …

ಜೆರುಸಲೆಮ್‌ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಇರಾನ್‌ ಹೇಳಿಕೆಯನ್ನು ಇಸ್ರೇಲ್‌ ಕಚೇರಿ ಅಲ್ಲೆಗಳಿದಿದೆ. ಇಸ್ರೇಲ್‌ ದಾಳಿ ಬೆನ್ನಲ್ಲೇ ಇರಾನ್‌ ಸಹ ದಾಳಿಯನ್ನು ಮುಂದುವರೆಸಿದೆ. …

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು ದಿನಗಳ ಹಿಂದೆ ಇರಾಕ್‌ ಮೇಲೆ ಇಂಧನ ತುಂಬುವ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಆರು ವಾಯುಪಡೆಯ ಸಿಬ್ಬಂದಿಯನ್ನು ಯುನೈಟೆಡ್‌ ಸ್ಟೇಟ್ಸ್‌ ರಕ್ಷಣಾ …

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಸಂಜೆ 4 ಗಂಟೆಗೆ ಗ್ಯಾಸ್‌ ಸಿಲಿಂಡರ್‌ಗಳ ಜೊತೆ ಸಭೆ ಇದೆ. …

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ ಬಿಕೋ ಎನ್ನುತ್ತಿವೆ. ಅರಬ್‌ ದೇಶಗಳ ಪೈಕಿ ಅತ್ಯಂತ ಸುರಕ್ಷಿತ ತಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ದುಬೈ ಮೇಲೆ ಇತ್ತೀಚೆಗೆ ನಡೆದ …

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ ಇರಾನ್‌ ಅಗತ್ಯವಿದ್ದರೆ ನಾವು ದೀರ್ಘಕಾಲ ಯುದ್ಧ ಮುಂದುವರಿಸಲು ಸಿದ್ಧವಿದ್ದೇವೆ ಎಂದು ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆ ಅಮೆರಿಕ …

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ ಆತಂಕ ಎದುರಾಗಿದೆ. ಗ್ಯಾಸ್‌ ಸಿಲಿಂಡರ್‌ ಕೊರತೆಯಿಂದಾಗಿ ಸೌದೆಗೆ ಬೇಡಿಕೆ ಹೆಚ್ಚುತ್ತಿದ್ದು, ಅರಣ್ಯ ಲೂಟಿ ತಡೆಯಲು ಅರಣ್ಯ ಸಚಿವ ಈಶ್ವರ್‌ ಬಿ …

Stay Connected​
error: Content is protected !!