Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

Iran

HomeIran

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಬಂದ್‌ ಆಗಿರುವ ಹಾರ್ಮುಜ್‌ ಜಲಸಂಧಿಯನ್ನು …

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ ಮೇಲೆ ಇರಾನ್‌ ನಡೆಸಿದ ಅತಿದೊಡ್ಡ ಆಕ್ರಮಣಗಳಲ್ಲಿ ಒಂದಾಗಿದೆ ಎಂದು ಸ್ವತಃ ಕುವೈತ್‌ ಇಂಧನ ಸಚಿವಾಲಯ ಹೇಳಿದೆ. ಇಸ್ರೇಲ್‌ನತ್ತ ಉಡಾಯಿಸಲಾದ ಕ್ಷಿಪಣಿಗಳ …

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಹಡಗುಗಳು ಸುರಕ್ಷಿತವಾಗಿ ಭಾರತಕ್ಕೆ ಬಂದು ಸೇರಿವೆ. 90,000 ಟನ್‌ಗಳಿಗಿಂತ ಹೆಚ್ಚು ಹೊತ್ತ ಎರಡು ಭಾರತ ಧ್ವಜವಿರುವ ಟ್ಯಾಂಕರ್‌ಗಳು …

ವಾಷಿಂಗ್ಟನ್‌ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳ ವಿರುದ್ಧ ಬಲವಾದ ಪ್ರತಿದಾಳಿ ನಡೆಸುತ್ತಿದೆ. ಈ ಹಿನ್ನಲೆ ಯುದ್ಧದ ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದು, ಈಗ ಅಮೆರಿಕ ತನ್ನ ಮಿಲಿಟರಿ ಕಾರ್ಯತಂತ್ರವನ್ನು …

ವಾಷಿಂಗ್ಟನ್:‌ ಇರಾನ್‌ ಬಳಿಕ ಇದೀಗ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಂದು ದೇಶದ ಮೇಲೆ ಕಣ್ಣಿಟ್ಟಿದ್ದಾರೆ. ಕ್ಯೂಬಾ ದೇಸದ ಮೇಲೆ ಕಣ್ಣಿಟ್ಟಿರುವ ಡೊನಾಲ್ಡ್‌ ಟ್ರಂಪ್‌ ಅವರು, ನಾನು ಆ ದೇಶವನ್ನು ವಶಪಡಿಸಿಕೊಳ್ಳುತ್ತೇವೆ ಅಥವಾ ಸ್ವತಂತ್ರಗೊಳಿಸುತ್ತೇನೆ ಎಂದು ಹೇಳಿದ್ದಾರೆ. ಈ ಬೆಳವಣಿಗೆಯು ಅಮೇರಿಕಾದ …

ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಶೇ.70ರಷ್ಟಕ್ಕೆ ಏರಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿದ ಪತ್ರದಲ್ಲಿ, ಹಿಂದಿನ ಶೇ.50ರ ಹಂಚಿಕೆಗೆ …

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಶ್ವೇತ ಭವನದಲ್ಲಿ ನಡೆದ ಸಭೆಯಲ್ಲಿ ಈ ಹಿಂದೆ ದಾಳಿಗೆ 48ಗಂಟೆ ತಡೆ ನೀಡಿದ್ದ ಗಡುವನ್ನು …

ಅಂಕಾರ: ಇಸ್ತಾನ್‌ಬುಲ್‌ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್‌ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು ಸಮುದ್ರವನ್ನು ಮರ್ಮರ ಸಮುದ್ರ ಮತ್ತು ಮೆಡಿಟರೇನಿಯನ್‌ನೊಂದಿಗೆ ಸಂಪರ್ಕಿಸುವ ಪ್ರಮುಖ ಜಲಮಾರ್ಗವಾದ ಬಾಸ್ಪರಸ್‌ನಿಂದ ಸುಮಾರು 33 ಕಿ.ಮೀ ದೂರದಲ್ಲಿ ದಾಳಿ ನಡೆದಿದೆ. …

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ ಹೇಳಿದ್ದಾರೆ. ಭಾರತ, ಚೀನಾ, ರಷ್ಯಾ, ಇರಾಕ್‌ ಮತ್ತು ಪಾಕಿಸ್ತಾನ ಸೇರಿದಂತೆ ಮಿತ್ರರಾಷ್ಟ್ರಗಳಿಗೆ ಹೊರ್ಮುಜ್‌ ಮೂಲಕ ಸಂಚಾರಕ್ಕೆ ಅನುಮತಿಸಿದ್ದೇವೆ ಎಂದು ಅರಾಘ್ಚಿ …

ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್‌ನ ಸರ್ಕಾರಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಯುದ್ಧ ಅಂತ್ಯಕ್ಕೆ ಉನ್ನತ ಮಟ್ಟದಲ್ಲಿ ಪರಿಶೀಲನೆ ಆಗುತ್ತಿದೆ. ಮಧ್ಯವರ್ತಿಗಳ …

Stay Connected​
error: Content is protected !!