Iranian drone attack on US oil tanker

ಅಮೆರಿಕ ತೈಲ ಟ್ಯಾಂಕರ್ ಮೇಲೆ ಇರಾನ್ ಡ್ರೋನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ ನಡುವೆಯೇ ಪರ್ಶಿಯನ್ ಕೊಲ್ಲಿಯಲ್ಲಿ ಮತ್ತೊಂದು ಭಾರೀ…

2 days ago