Iran’s new Supreme Leader’s

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಮೇಲೂ ವಾಯುದಾಳಿಯಾಗಿದೆ…

17 hours ago