ಗಾಜಾ: ಗಾಜಾದಲ್ಲಿ ಇಸ್ರೇಲ್ ದಾಳಿ ಮುಂದುವರಿದಿದ್ದು, ಶಾಲೆಯೊಂದರ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಮೃತಪಟ್ಟಿದ್ದಾರೆ. ಗಾಜಾದ ಅಲ್-ತಬಾಯೀನ್ ಶಾಲೆಯಲ್ಲಿ ಮುಂಜಾನೆ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಸಾವನ್ನಪ್ಪಿದ್ದು, ಸಾವಿನ …