ಗಾಜಾ: ಕದನ ವಿರಾಮ ಘೋಷಣೆಯಾದ ಬಳಿಕವೂ ಇಸ್ರೇಲ್ ತನ್ನ ವಾಯುದಾಳಿಯನ್ನು ಮುಂದುವರಿಸಿದೆ. ಇಂದು ಗಾಜಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಜಾಪಟ್ಟಿಯ ಉತ್ತರ ಮತ್ತು ದಕ್ಷಿಣ ಪ್ರದೇಶಗಳಲ್ಲಿ …


