ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೇಲೆ ತಮಗೆ ಪೂರ್ಣ ನಿಯಂತ್ರಣವಿದೆ ಎಂದು ಘೋಷಣೆ ಮಾಡಿದೆ. ಇರಾಕ್ ಭೇಟಿಯ ಸಂದರ್ಭದಲ್ಲಿ ಇರಾನ್ ವಿದೇಶಾಂಗ ಸಚಿವ …
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೇಲೆ ತಮಗೆ ಪೂರ್ಣ ನಿಯಂತ್ರಣವಿದೆ ಎಂದು ಘೋಷಣೆ ಮಾಡಿದೆ. ಇರಾಕ್ ಭೇಟಿಯ ಸಂದರ್ಭದಲ್ಲಿ ಇರಾನ್ ವಿದೇಶಾಂಗ ಸಚಿವ …
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ಡ್ರೋನ್ ದಾಳಿ ನಡೆಸಿದ್ದು, ಐದು ಜನ ಮೃತಪಟ್ಟಿದ್ದಾರೆ. ಇಸ್ರೇಲಿ ಯುದ್ಧ ವಿಮಾನಗಳು …
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ ಬಂದ್ ಮಾಡಿದೆ. ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿರುವುದಾಗಿ ಇರಾನ್ ಘೋಷಣೆ ಮಾಡಿದ್ದು, ಈ ಜಲಸಂಧಿಯನ್ನು ದಾಟಲು ಪ್ರಯತ್ನಿಸುವ ಯಾವುದೇ ಹಡಗಿನ …
ವಾಷಿಂಗ್ಟನ್: ಅಮೇರಿಕಾ ವಾರಾಂತ್ಯದಲ್ಲಿ ಇರಾನ್‌ನ ರಾಡಾರ್ ಮತ್ತು ಡ್ರೋನ್ ನಿಯಂತ್ರಣ ಕೇಂದ್ರಗಳ ಮೇಲೆ ರಕ್ಷಣಾತ್ಮಕ ದಾಳಿ ನಡೆಸಿದೆ. ಇರಾನ್‌ನ ಗೊರುಕ್ ಮತ್ತು ಕ್ವೆಶ್ಮ್ ದ್ವೀಪಗಳಲ್ಲಿರುವ ಕೇಂದ್ರಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು ಅಮೇರಿಕಾದ ಸೆಂಟ್ರಲ್ ಕಮಾಂಡ್ ತಿಳಿಸಿದೆ. ಅಂತರಾಷ್ಟ್ರೀಯ ಜಲಪ್ರದೇಶದಲ್ಲಿ …
ಬೈರುತ್: ಅಮೇರಿಕಾ-ಇರಾನ್ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಲೆಬನಾನ್‌ನ ಟೈರ್ ಬಳಿಯ ಮಾರೂಬ್ ಮೇಲೆ ಇಸ್ರೇಲಿ ದಾಳಿ ನಡೆಸಿದೆ. ದಕ್ಷಿಣ ಪಟ್ಟಣವಾದ ಬಿಂಟ್ ಜೆಬೈಲ್‌ನಲ್ಲಿ ಇಸ್ರೇಲಿ …
ಟೆಲ್‌ಅವೀವ್: ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್ ಏರ್‌ಸ್ಟೈಕ್ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್ ಕಾಸೆಮ್‌ನ ಸೋದರಳಿಯ ಯೂಸುಫ್ ಹರ್ಷಿಯನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್ ಕಾಸೆಮ್ ವೈಯಕ್ತಿಕ ಕಾರ್ಯದರ್ಶಿ ಮತ್ತು ಆಪ್ತ ಸಲಹೆಗಾರರನಾಗಿ ಅಲಿ ಯೂಸುಫ್ …
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು ನೀಡಿದ್ದು, ಇರಾನ್‌ನಾದ್ಯಂತ ಇರುವ ಎಲ್ಲಾ ರೈಲ್ವೆ ಮೂಲಸೌಕರ್ಯಗಳು ಮತ್ತು ರೈಲು ಹಳಿಗಳಿಂದ ಮುಂದಿನ 12 ಗಂಟೆಗಳ ಕಾಲ ದೂರವಿರುವಂತೆ ಇಸ್ರೇಲ್ …
ಟೆಹರಾನ್: ನಷ್ಟ ಪರಿಹಾರವಿಲ್ಲದೇ ಹಾರ್ಮುಜ್ ಜಲಸಂಧಿ ಓಪನ್ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್ ಕೌಂಟರ್ ಕೊಟ್ಟಿದೆ. ನಿನ್ನೆಯಷ್ಟೇ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಬೆದರಿಕೆ ಹಾಕಿದ್ದರು. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ. ಇಲ್ಲದಿದ್ದರೆ …
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ ಅಮೇರಿಕಾ ಸುಮಾರು 907 ಕೆಜಿ ಬಂಕರ್ ಬಸ್ಟರ್ ಬಾಂಬ್‌ಗಳಿಂದ ದಾಳಿ ನಡೆಸಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ …
ಅಂಕಾರ: ಇಸ್ತಾನ್‌ಬುಲ್ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು ಸಮುದ್ರವನ್ನು ಮರ್ಮರ ಸಮುದ್ರ ಮತ್ತು ಮೆಡಿಟರೇನಿಯನ್‌ನೊಂದಿಗೆ ಸಂಪರ್ಕಿಸುವ ಪ್ರಮುಖ ಜಲಮಾರ್ಗವಾದ ಬಾಸ್ಪರಸ್‌ನಿಂದ ಸುಮಾರು 33 ಕಿ.ಮೀ ದೂರದಲ್ಲಿ ದಾಳಿ ನಡೆದಿದೆ. …