Mysore
25
scattered clouds

Social Media

ಸೋಮವಾರ, 23 ಮಾರ್ಚ್ 2026
Light
Dark

Israel

HomeIsrael

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ ಬಿಕೋ ಎನ್ನುತ್ತಿವೆ. ಅರಬ್‌ ದೇಶಗಳ ಪೈಕಿ ಅತ್ಯಂತ ಸುರಕ್ಷಿತ ತಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ದುಬೈ ಮೇಲೆ ಇತ್ತೀಚೆಗೆ ನಡೆದ …

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ ಆತಂಕ ಎದುರಾಗಿದೆ. ಗ್ಯಾಸ್‌ ಸಿಲಿಂಡರ್‌ ಕೊರತೆಯಿಂದಾಗಿ ಸೌದೆಗೆ ಬೇಡಿಕೆ ಹೆಚ್ಚುತ್ತಿದ್ದು, ಅರಣ್ಯ ಲೂಟಿ ತಡೆಯಲು ಅರಣ್ಯ ಸಚಿವ ಈಶ್ವರ್‌ ಬಿ …

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಒಂದಾದ ನೀರಾವರಿ ಪೈಪ್‌ ಗಳ ಬೆಲೆಯೂ ಏರಿಕೆಯಾಗಿದೆ. ರೂ. 335ರಿಂದ ರೂ. 365ರೂ.ಗಳಿದ್ದ ಪೈಪ್‌ ಗಳ ಬೆಲೆ …

Kಃ Muniyappa kharge

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇಂದು ಕೂಡ ಆಯಿಲ್‌ ಕಂಪನಿ ಜೊತೆ ಮಾತುಕತೆ ನಡೆಸಿದ್ದೇನೆ. ಆಸ್ಪತ್ರೆ, ವಸತಿ ನಿಲಯಕ್ಕೂ ಕಮರ್ಷಿಯಲ್‌ …

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ನಡೆಸುತ್ತಿದ್ದು, ಇರಾನ್‌ ದೇಶ ತತ್ತರಿಸಿ ಹೋಗಿದೆ. …

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ. ಇರಾನ್‌ನ ನೂತನ ಸರ್ವೋಚ್ಛ ನಾಯಕ ಅಯತೊಲ್ಲಾ ಮೊಜ್ತಾಬಾ ಖಮೇನಿ ಅವರು ವಾಯುದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು, ಕೋಮಾಗೆ ಜಾರಿದ್ದಾರೆ ಎಂದು ವರದಿಯಾಗಿದೆ. …

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆಯ ಬೆನ್ನಲ್ಲೇ ಕಳೆದ 10 ದಿನಗಳಲ್ಲಿ ಅಡುಗೆ ಎಣ್ಣೆಯ ದರ ಲೀಟರ್‌ಗೆ 7 ರಿಂದ 11 …

ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್‌: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ ಹೆಚ್ಚಾಗಿ ತರಕಾರಿಯಿಂದ ದಿನಸಿಯವರೆಗೆ ನಮ್ಮ ದಿನನಿತ್ಯದ ಪ್ರತಿಯೊಂದು ವಸ್ತುವೂ ದುಬಾರಿಯಾಗುವುದು ಸತ್ಯವಾದರೂ ಹಳೆಯ ವಿಷಯ. ಆದರೆ ಇದು ಕೇವಲ ಆರಂಭವಷ್ಟೇ. …

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16 ನೌಕೆಗಳನ್ನು ಅಮೇರಿಕಾ ಸೇನೆ ಹೊಡೆದುರುಳಿಸಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಜಲಸಂಧಿಯನ್ನು ತಡೆಯಲು ಪ್ರಯತ್ನಿಸಿದರೆ ಅಥವಾ ಅಂತರಾಷ್ಟ್ರೀಯ ಹಡಗುಗಳಿಗೆ …

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ ಎನ್ನುವುದು ಇರಲಿ ಅದರ ಅಸಲಿ ಗುರಿ ಏನು ಎನ್ನುವುದೇ ದಿನ ದಿನಕ್ಕೆ ಬದಲಾಗುವುದು ಕಾಣುತ್ತದೆ. ಈ ಕದನದ ಆದಿಯಿಂದಲೂ ಅಧ್ಯಕ್ಷ …

Stay Connected​
error: Content is protected !!