ಅಂಕಾರ: ಇಸ್ತಾನ್‌ಬುಲ್ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು ಸಮುದ್ರವನ್ನು ಮರ್ಮರ ಸಮುದ್ರ ಮತ್ತು ಮೆಡಿಟರೇನಿಯನ್‌ನೊಂದಿಗೆ ಸಂಪರ್ಕಿಸುವ ಪ್ರಮುಖ ಜಲಮಾರ್ಗವಾದ ಬಾಸ್ಪರಸ್‌ನಿಂದ ಸುಮಾರು 33 ಕಿ.ಮೀ ದೂರದಲ್ಲಿ ದಾಳಿ ನಡೆದಿದೆ. …









