Mysore
33
few clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

Israel

HomeIsrael

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌ ನಲುಗಿ ಹೋಗಿದೆ. ಆದರೂ ಕಂಗೆಡದ ಇರಾನ್‌ ದೇಶ ಇಸ್ರೇಲ್‌ ಹಾಗೂ ಅಮೇರಿಕಾದ ಹಲವು ಪ್ರದೇಶಗಳ ಮೇಲೆ ಪ್ರತಿಯಾಗಿ ದಾಳಿ ನಡೆಸುತ್ತಿದ್ದು, …

ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. “ನಾವು ಅವರ ಮೂಳೆಗಳನ್ನು ಮುರಿಯುತ್ತಿದ್ದೇವೆ ಇನ್ನೂ ಮುಗಿಸಿಲ್ಲ” ಎಂದು ಅವರು ಹೇಳಿದ್ದಾರೆ. ಇರಾನ್-ಇಸ್ರೇಲ್ ಯುದ್ಧ …

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಹಲವು ಕನ್ನಡಿಗರು ಸಿಲುಕಿಕೊಂಡಿದ್ದು, ಅವರನ್ನು ರಕ್ಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ವಿದೇಶಾಂಗ ಸಚಿವ ಡಾ.ಎಸ್‌.ಜೈಶಂಕರ್‌ ಲೋಕಸಭೆಯಲ್ಲಿ …

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್‌, ಜೆದ್ದಾ, ದಮ್ಮಾಮ್‌, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ …

Jaishankar

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ತಿಳಿಸಿದರು. ರಾಜ್ಯಸಭೆ ಕಲಾಪದಲ್ಲಿ ಮಾತನಾಡಿದ ಅವರು, ಮಧ್ಯ ಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಸಿದ್ಧ. ಅಲ್ಲಿ ಸಿಲುಕಿರುವ ಭಾರತೀಯರಿಗೆ ಸಲಹೆ …

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್‌ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ. ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅರಬ್‌ ರಾಷ್ಟ್ರಗಳಿಗೆ ಸಂಚರಿಸಬೇಕಿದ್ದ ಮತ್ತು ಅಲ್ಲಿಂದ ಬರಬೇಕಿದ್ದ ಒಟ್ಟು 21 …

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ ಮಳೆಗರೆದಿರುವ ಅಮೇರಿಕಾ, ದಕ್ಷಿಣ ಟೆಹರಾನ್‌ನಲ್ಲಿರುವ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದೆ. ನಾಲ್ಕು ತೈಲ ಘಟಕಗಳು ಧಗಧಗನೇ ಹೊತ್ತಿ ಉರಿದಿವೆ. …

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಇಂಧನ ಸಂಗ್ರಹ ಟ್ಯಾಂಕ್‌ಗಳನ್ನು ಡ್ರೋನ್‌ ದಾಳಿಯಲ್ಲಿ ಗುರಿಯಾಗಿಸಿಕೊಂಡಿದೆ. ಸೆಂಟ್ರಲ್‌ ಬೈರುತ್‌ನ ರೌಚೆ ಜಿಲ್ಲೆಯ ಹೋಟೆಲ್‌ ಅನ್ನು ಗುರಿಯಾಗಿಸಿಕೊಂಡು …

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು ನಾಲ್ಕು ಲಕ್ಷ ಟನ್‌ ಅಕ್ಕಿ ಸ್ಥಗಿತಗೊಂಡಿದ್ದು, ಕೆಲವು ಸರಕುಗಳು ಸಮುದ್ರದ ನಡುವೆಯೇ ಸಿಲುಕಿಕೊಂಡಿವೆ. ಮಧ್ಯಪ್ರಾಚ್ಯದಲ್ಲಿ ಇರಾನ್‌ ಮತ್ತು ಇಸ್ರೇಲ್‌ ನಡುವೆ …

ಟೆಹರಾನ್:‌ ಇರಾನ್-ಇಸ್ರೇಲ್‌ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್‌ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಭೀಕರ ಸ್ಫೋಟಗಳು ಮತ್ತು ಬೆಂಕಿಯ ಜ್ವಾಲೆಗಳು ಆವರಿಸಿವೆ ಎಂದು ವರದಿಯಾಗಿದೆ. ಇರಾನ್‌ನ ಸರ್ಕಾರಿ ಮಾಧ್ಯಮಗಳ ಪ್ರಕಾರ, ಟೆಹರಾನ್‌ ನಗರದ ಪ್ರಮುಖ …

Stay Connected​
error: Content is protected !!