Mysore
27
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

Israel

HomeIsrael

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್‌ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ. ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅರಬ್‌ ರಾಷ್ಟ್ರಗಳಿಗೆ ಸಂಚರಿಸಬೇಕಿದ್ದ ಮತ್ತು ಅಲ್ಲಿಂದ ಬರಬೇಕಿದ್ದ ಒಟ್ಟು 21 …

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ ಮಳೆಗರೆದಿರುವ ಅಮೇರಿಕಾ, ದಕ್ಷಿಣ ಟೆಹರಾನ್‌ನಲ್ಲಿರುವ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದೆ. ನಾಲ್ಕು ತೈಲ ಘಟಕಗಳು ಧಗಧಗನೇ ಹೊತ್ತಿ ಉರಿದಿವೆ. …

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಇಂಧನ ಸಂಗ್ರಹ ಟ್ಯಾಂಕ್‌ಗಳನ್ನು ಡ್ರೋನ್‌ ದಾಳಿಯಲ್ಲಿ ಗುರಿಯಾಗಿಸಿಕೊಂಡಿದೆ. ಸೆಂಟ್ರಲ್‌ ಬೈರುತ್‌ನ ರೌಚೆ ಜಿಲ್ಲೆಯ ಹೋಟೆಲ್‌ ಅನ್ನು ಗುರಿಯಾಗಿಸಿಕೊಂಡು …

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು ನಾಲ್ಕು ಲಕ್ಷ ಟನ್‌ ಅಕ್ಕಿ ಸ್ಥಗಿತಗೊಂಡಿದ್ದು, ಕೆಲವು ಸರಕುಗಳು ಸಮುದ್ರದ ನಡುವೆಯೇ ಸಿಲುಕಿಕೊಂಡಿವೆ. ಮಧ್ಯಪ್ರಾಚ್ಯದಲ್ಲಿ ಇರಾನ್‌ ಮತ್ತು ಇಸ್ರೇಲ್‌ ನಡುವೆ …

ಟೆಹರಾನ್:‌ ಇರಾನ್-ಇಸ್ರೇಲ್‌ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್‌ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಭೀಕರ ಸ್ಫೋಟಗಳು ಮತ್ತು ಬೆಂಕಿಯ ಜ್ವಾಲೆಗಳು ಆವರಿಸಿವೆ ಎಂದು ವರದಿಯಾಗಿದೆ. ಇರಾನ್‌ನ ಸರ್ಕಾರಿ ಮಾಧ್ಯಮಗಳ ಪ್ರಕಾರ, ಟೆಹರಾನ್‌ ನಗರದ ಪ್ರಮುಖ …

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ದಾಖಲಾಗಿದ್ದು, ಗಡಿ ಭಾಗದಲ್ಲಿ ಯುದ್ಧದ ಭೀತಿಯ ನಡುವೆಯೇ ನೈಸರ್ಗಿಕ ವಿಕೋಪ ಜನರಲ್ಲಿ ಭಾರೀ ಆತಂಕ ಮೂಡಿಸಿದೆ. …

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌ ಮಾರಾಟದ ಮೇಲೆ ನೇರ ಪರಿಣಾಮ ಬೀರುತ್ತಿದೆ. ರಂಜಾನ್‌ ಮುಸ್ಲಿ ಬಾಂಧವರ ಪವಿತ್ರವಾದ ಹಬ್ಬ. ಈ ಸಮಯದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ರೋಜಾ …

ಇಸ್ರೇಲ್:‌ ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್‌ ಖಡಕ್‌ ಎಚ್ಚರಿಕೆ ಕೊಟ್ಟಿದೆ. ಇರಾನ್‌ನ ಮುಂದಿನ ನಾಯಕನ ಆಯ್ಕೆಗಾಗಿ ಟೆಹರಾನ್‌ನಲ್ಲಿ ಸಭೆ ನಡೆಸುತ್ತಿದ್ದ ಕಟ್ಟಡದ ಮೇಲೆ ಇಸ್ರೇಲ್‌ ದಾಳಿ ಮಾಡಿತ್ತು. ಈ ಬೆನ್ನಲ್ಲೇ ಈ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. …

Trump Tariff

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶತ್ರು ರಾಷ್ಟ್ರಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್‌ ಸಂಗ್ರಹವಿದ್ದು, ಎಷ್ಟೇ ಸುದೀರ್ಘ ಕಾಲ ಯುದ್ಧ ನಡೆದರೂ ಎದುರಿಸಲು ನಾವು ಸನ್ನದ್ಧರಾಗಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಇಸ್ರೇಲ್-ಇರಾನ್‌ ಸಂಘರ್ಷ ತೀವ್ರಗೊಳ್ಳುತ್ತಿರುವ …

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಹೆಚ್ಚುತ್ತಿರುವ …

Stay Connected​
error: Content is protected !!