Mysore
26
scattered clouds

Social Media

ಶನಿವಾರ, 28 ನವೆಂಬರ್ 2026
Light
Dark

Israel

HomeIsrael

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16 ನೌಕೆಗಳನ್ನು ಅಮೇರಿಕಾ ಸೇನೆ ಹೊಡೆದುರುಳಿಸಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಜಲಸಂಧಿಯನ್ನು ತಡೆಯಲು ಪ್ರಯತ್ನಿಸಿದರೆ ಅಥವಾ ಅಂತರಾಷ್ಟ್ರೀಯ ಹಡಗುಗಳಿಗೆ …

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ ಎನ್ನುವುದು ಇರಲಿ ಅದರ ಅಸಲಿ ಗುರಿ ಏನು ಎನ್ನುವುದೇ ದಿನ ದಿನಕ್ಕೆ ಬದಲಾಗುವುದು ಕಾಣುತ್ತದೆ. ಈ ಕದನದ ಆದಿಯಿಂದಲೂ ಅಧ್ಯಕ್ಷ …

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌ ನಲುಗಿ ಹೋಗಿದೆ. ಆದರೂ ಕಂಗೆಡದ ಇರಾನ್‌ ದೇಶ ಇಸ್ರೇಲ್‌ ಹಾಗೂ ಅಮೇರಿಕಾದ ಹಲವು ಪ್ರದೇಶಗಳ ಮೇಲೆ ಪ್ರತಿಯಾಗಿ ದಾಳಿ ನಡೆಸುತ್ತಿದ್ದು, …

ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. “ನಾವು ಅವರ ಮೂಳೆಗಳನ್ನು ಮುರಿಯುತ್ತಿದ್ದೇವೆ ಇನ್ನೂ ಮುಗಿಸಿಲ್ಲ” ಎಂದು ಅವರು ಹೇಳಿದ್ದಾರೆ. ಇರಾನ್-ಇಸ್ರೇಲ್ ಯುದ್ಧ …

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಹಲವು ಕನ್ನಡಿಗರು ಸಿಲುಕಿಕೊಂಡಿದ್ದು, ಅವರನ್ನು ರಕ್ಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ವಿದೇಶಾಂಗ ಸಚಿವ ಡಾ.ಎಸ್‌.ಜೈಶಂಕರ್‌ ಲೋಕಸಭೆಯಲ್ಲಿ …

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್‌, ಜೆದ್ದಾ, ದಮ್ಮಾಮ್‌, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ …

Jaishankar

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ತಿಳಿಸಿದರು. ರಾಜ್ಯಸಭೆ ಕಲಾಪದಲ್ಲಿ ಮಾತನಾಡಿದ ಅವರು, ಮಧ್ಯ ಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಸಿದ್ಧ. ಅಲ್ಲಿ ಸಿಲುಕಿರುವ ಭಾರತೀಯರಿಗೆ ಸಲಹೆ …

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್‌ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ. ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅರಬ್‌ ರಾಷ್ಟ್ರಗಳಿಗೆ ಸಂಚರಿಸಬೇಕಿದ್ದ ಮತ್ತು ಅಲ್ಲಿಂದ ಬರಬೇಕಿದ್ದ ಒಟ್ಟು 21 …

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ ಮಳೆಗರೆದಿರುವ ಅಮೇರಿಕಾ, ದಕ್ಷಿಣ ಟೆಹರಾನ್‌ನಲ್ಲಿರುವ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದೆ. ನಾಲ್ಕು ತೈಲ ಘಟಕಗಳು ಧಗಧಗನೇ ಹೊತ್ತಿ ಉರಿದಿವೆ. …

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಇಂಧನ ಸಂಗ್ರಹ ಟ್ಯಾಂಕ್‌ಗಳನ್ನು ಡ್ರೋನ್‌ ದಾಳಿಯಲ್ಲಿ ಗುರಿಯಾಗಿಸಿಕೊಂಡಿದೆ. ಸೆಂಟ್ರಲ್‌ ಬೈರುತ್‌ನ ರೌಚೆ ಜಿಲ್ಲೆಯ ಹೋಟೆಲ್‌ ಅನ್ನು ಗುರಿಯಾಗಿಸಿಕೊಂಡು …

Stay Connected​
error: Content is protected !!