ಟೆಹರಾನ್: ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್ ಅಬ್ಬಾಸ್ ಸಮೀಪ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ದಾಖಲಾಗಿದ್ದು, ಗಡಿ ಭಾಗದಲ್ಲಿ ಯುದ್ಧದ ಭೀತಿಯ ನಡುವೆಯೇ ನೈಸರ್ಗಿಕ ವಿಕೋಪ ಜನರಲ್ಲಿ ಭಾರೀ ಆತಂಕ ಮೂಡಿಸಿದೆ. …
ಟೆಹರಾನ್: ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್ ಅಬ್ಬಾಸ್ ಸಮೀಪ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ದಾಖಲಾಗಿದ್ದು, ಗಡಿ ಭಾಗದಲ್ಲಿ ಯುದ್ಧದ ಭೀತಿಯ ನಡುವೆಯೇ ನೈಸರ್ಗಿಕ ವಿಕೋಪ ಜನರಲ್ಲಿ ಭಾರೀ ಆತಂಕ ಮೂಡಿಸಿದೆ. …
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್ ಮಾರಾಟದ ಮೇಲೆ ನೇರ ಪರಿಣಾಮ ಬೀರುತ್ತಿದೆ. ರಂಜಾನ್ ಮುಸ್ಲಿ ಬಾಂಧವರ ಪವಿತ್ರವಾದ ಹಬ್ಬ. ಈ ಸಮಯದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ರೋಜಾ …
ಇಸ್ರೇಲ್: ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್ ಖಡಕ್ ಎಚ್ಚರಿಕೆ ಕೊಟ್ಟಿದೆ. ಇರಾನ್‌ನ ಮುಂದಿನ ನಾಯಕನ ಆಯ್ಕೆಗಾಗಿ ಟೆಹರಾನ್‌ನಲ್ಲಿ ಸಭೆ ನಡೆಸುತ್ತಿದ್ದ ಕಟ್ಟಡದ ಮೇಲೆ ಇಸ್ರೇಲ್ ದಾಳಿ ಮಾಡಿತ್ತು. ಈ ಬೆನ್ನಲ್ಲೇ ಈ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. …
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶತ್ರು ರಾಷ್ಟ್ರಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್ ಸಂಗ್ರಹವಿದ್ದು, ಎಷ್ಟೇ ಸುದೀರ್ಘ ಕಾಲ ಯುದ್ಧ ನಡೆದರೂ ಎದುರಿಸಲು ನಾವು ಸನ್ನದ್ಧರಾಗಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಇಸ್ರೇಲ್-ಇರಾನ್ ಸಂಘರ್ಷ ತೀವ್ರಗೊಳ್ಳುತ್ತಿರುವ …
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಹೆಚ್ಚುತ್ತಿರುವ …
ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಮಾಹಿತಿಯೊಂದನ್ನು ಹಂಚಿಕೊಂಡಿದೆ. ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ, ಇರಾನ್, ಇಸ್ರೇಲ್, ಲೆಬನಾನ್, ಸೌದಿ …
ಮೈಸೂರು: ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಮೈಸೂರಿನಲ್ಲಿಂದು …
ಹಾಸನ: ಇರಾನ್ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಜಿಲ್ಲಾಡಳಿತಗಳು ಸಹಾಯವಾಣಿಯನ್ನು ಆರಂಭಿಸಿದ್ದು, ಜನರು ಸಿಲುಕಿದ್ದರೆ ಅವರ ಕುಟುಂಬದವರು, …
ನವದೆಹಲಿ: ಇರಾನ್ ಮೇಲೆ ಇಸ್ರೇಲ್-ಅಮೇರಿಕಾ ದಾಳಿತ ನಂತರ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಕರೆ ಮಾಡಿ ಮಾತನಾಡಿದ್ದಾರೆ. ಪ್ರಾದೇಶಿಕ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ ಪ್ರಧಾನಿ ಮೋದಿ ಅವರು, ಯುದ್ಧವನ್ನು ಬೇಗನೆ …
ಟೆಹರಾನ್: ಇರಾನ್ ವಿರುದ್ಧ ಅಮೇರಿಕಾ ಹಾಗೂ ಇಸ್ರೇಲ್ ನಡೆಸಿದ ಜಂಟಿ ಮಿಲಿಟರಿ ಕಾರ್ಯಾಚರಣೆಯಲ್ಲಿ 48 ಇರಾನಿನ ನಾಯಕರು ಸಾವನ್ನಪ್ಪಿದ್ದಾರೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾವು ಸಾಧಿಸುತ್ತಿರುವ ಯಶಸ್ಸನ್ನು ಯಾರೂ ಕೂಡ ನಂಬಲು …