ಟೆಲ್ ಅವೀವ್: ಅಧ್ಯಯನ ಪ್ರವಾಸಕ್ಕೆಂದು ತೆರಳಿದ್ದ 18 ಮಂದಿ ಕನ್ನಡಿಗರು ಇಸ್ರೇಲ್‌ನಲ್ಲಿ ಸಿಲುಕಿದ್ದು, ತುರ್ತಾಗಿ ಸಹಾಯ ಮಾಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಒಂದು ವಾರದಿಂದ ಇಸ್ರೇಲ್‌ನಲ್ಲಿದ್ದ ಕನ್ನಡಿಗರು, ಶುಕ್ರವಾರವೇ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಇಸ್ರೇಲ್-ಇರಾನ್ ಸಂಘರ್ಷದ ಪರಿಣಾಮ ವಿಮಾನ …








