Mysore
19
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

isreal

Homeisreal

ಬೆಂಗಳೂರು: ಇರಾನ್‌ ಹಾಗೂ ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಮಧ್ಯಾಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಪರಿಣಾಮ ಹಲವು ದೇಶಗಳಲ್ಲಿ ವಿಮಾನ ಹಾರಾಟ ರದ್ದಾಗಿವೆ. ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ 15 ವಿಮಾನಗಳು ರದ್ದಾಗಿವೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ …

cm siddaramaiah

ಬೆಂಗಳೂರು: ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಯುದ್ಧದಿಂದಾಗಿ ಇಸ್ರೇಲ್‌, ಯುಎಇ, ಇರಾನ್‌, ಖತಾರ್‌ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ …

ಟೆಹರಾನ್‌: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ ಅಲಿ ಖಮನೈ ಬಲಿಯಾಗಿದ್ದಾರೆ. ಇದುವರೆಗೆ ಇರಾನ್‌ನ ಮಿನಾಬ್ ನಗರದಲ್ಲಿ 53 ಶಾಲಾ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರದ ನ್ಯೂಸ್ …

ಟೆಹರಾನ್:‌ ಇರಾನ್‌ ಮತ್ತು ಇಸ್ರೇಲ್‌ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯಾನ್‌ ಭವನ ಗುರಿಯಾಗಿಸಿ ಇಸ್ರೇಲ್‌ ಅಮೇರಿಕಾ ಜಂಟಿಯಾಗಿ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ ರಾಜಧಾನಿ ಟೆಹರಾನ್‌ ನಗರದ ಮೇಲೆ …

ಇಸ್ರೇಲ್:‌ ಭಾರತ ಮತ್ತು ಇಸ್ರೇಲ್‌ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪ್ರತಿಷ್ಠಿತ ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ನೀಡಿ ಗೌರವಿಸಲಾಯಿತು. ಈ ಅತ್ಯುನ್ನತ ಗೌರವನ್ನು ಪಡೆದ ಮೊದಲ ಜಾಗತಿಕ ವ್ಯಕ್ತಿ …

ಟೆಲ್‌ ಅವೀವ್:‌ ಅಧ್ಯಯನ ಪ್ರವಾಸಕ್ಕೆಂದು ತೆರಳಿದ್ದ 18 ಮಂದಿ ಕನ್ನಡಿಗರು ಇಸ್ರೇಲ್‌ನಲ್ಲಿ ಸಿಲುಕಿದ್ದು, ತುರ್ತಾಗಿ ಸಹಾಯ ಮಾಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಒಂದು ವಾರದಿಂದ ಇಸ್ರೇಲ್‌ನಲ್ಲಿದ್ದ ಕನ್ನಡಿಗರು, ಶುಕ್ರವಾರವೇ ಬೆಂಗಳೂರಿಗೆ ವಾಪಸ್‌ ಆಗಬೇಕಿತ್ತು. ಆದರೆ ಇಸ್ರೇಲ್-ಇರಾನ್‌ ಸಂಘರ್ಷದ ಪರಿಣಾಮ ವಿಮಾನ …

ಟೆಲ್‌ ಅವೀವ್:‌ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ಬಿಗಡಾಯಿಸಿದ್ದು, ಈವರೆಗೆ ಎರಡೂ ದೇಶಗಳಲ್ಲಿ 80 ಮಂದಿ ಮೃತಪಟ್ಟಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಮುಂಜಾನೆಯೇ ಉಭಯ ದೇಶಗಳು ಒಬ್ಬರ ಮೇಲೋಬ್ಬರು ಕ್ಷಿಪಣಿ ದಾಳಿ …

ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇಂದು ತಮ್ಮ ಕಚೇರಿಯಲ್ಲಿ ಇಸ್ರೇಲ್ ದೇಶದ ಪ್ರತಿನಿಧಿಗಳೊಂದಿಗೆ ಕೃಷಿಯಲ್ಲಿ ಹೊಸ ಸಂಭಾವ್ಯ ಸುಧಾರಣೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಹವಾಮಾನ ಬದಲಾವಣೆ, ನೀರಿನ ಮಿತ ಬಳಕೆ, ವೈಜ್ಞಾನಿಕ ಕೃಷಿ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಿದ …

ಗಾಜಾ: ಇಸ್ರೇಲ್‌- ಹಮಾಸ್‌ ಬಂಡುಕೋರರ ನಡುವಿನ ಯುದ್ಧ ನಿಲ್ಲುವುದು ಇಸ್ರೇಲ್‌ ತನ್ನೆಲ್ಲಾ ಗುರಿಗಳನ್ನು ನಿರ್ದಿಷ್ಟವಾಗಿ ಸಾಧಿಸುವವರೆಗೆ, ಹಮಾಸ್‌ ನಾಶವಾಗದ ಹೊರತು ಗಾಜಾ ಯುದ್ದ ಕೊನೆಗೊಳ್ಳುವುದಿಲ್ಲ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ತಿಳಿಸಿದ್ದಾರೆ. ಮೂರು ತಿಂಗಳ ಹಿಂದೆ ಹಮಾಸ್‌ ನಮ್ಮ ಮೇಲೆ …

ನವದೆಹಲಿ : ಪ್ಯಾಲೆಸ್ತೀನ್‌ ನಲ್ಲಿ ಇಸ್ಸ್ರೇಲ್‌ ವಾಸನೆಲೆಗಳನ್ನು ಸ್ಥಾಪಿಸಿರುವುದು ಅಕ್ರಮ ಎಂದು ಸಾರುವ ನಿರ್ಣಯವನ್ನು ಬೆಂಬಲಿಸಿ ಭಾರತ ಮತ ಹಾಕಿರುವ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಕ್ರಮಿತ ಪ್ಯಾಲೆಸ್ತೀನ್‌ ಭೂಭಾಗ ಹಾಗೂ ಸಿರಿಯನ್‌ ಗೋಲನ್‌ನಲ್ಲಿ ಇಸ್ರೇಲ್‌ ವಸಾಹತು ಸ್ಥಾಪನೆ …

  • 1
  • 2
Stay Connected​
error: Content is protected !!