Mysore
20
overcast clouds
Light
Dark

isrel

Homeisrel

ಟೆಲ್ ಅವಿವ್ : ಇಸ್ರೇಲ್-ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗಿ ತಿಂಗಳು ಕಳೆದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ ದಾಳಿಗೆ ಇಸ್ರೇಲ್ ಇದೀಗ ಕೊಂಚ ವಿರಾಮಕ್ಕೆ ಒಪ್ಪಿದೆ. ದಿನಕ್ಕೆ 4 ಗಂಟೆ ಕದನ ವಿರಾಮವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ದೃಢಪಡಿಸಿದ್ದಾರೆ. …

ನವದೆಹಲಿ : ಇಸ್ರೇಲ್ ಮತ್ತು ಉಗ್ರಗಾಮಿ ಗುಂಪು ಹಮಾಸ್ ನಡುವಿನ ಉದ್ವಿಗ್ನತೆಯ ಹೆಚ್ಚಿದ್ದು ಏರ್ ಇಂಡಿಯಾ ನವೆಂಬರ್ 30 ರವರೆಗೆ ಟೆಲ್ ಅವೀವ್‌ಗೆ ವಿಮಾನಗಳ ಸೇವೆಯನ್ನು ಸ್ಥಗಿತಗೊಳಿಸಿದೆ. ಅಕ್ಟೋಬರ್ 7 ರಿಂದ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಯಾವುದೇ ಭಾಗಕ್ಕೂ ವಿಮಾನ …

ಟೆಲ್ ಅವೀವ್ : ಗಾಯಾಳುಗಳನ್ನು ಸಾಗಿಸುತ್ತಿದ್ದ ಪ್ಯಾಲೆಸ್ತೀನ್‌ನ ಅಂಬುಲೆನ್ಸ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಸುಮಾರು 15 ಜನ ಸಾವಿಗೀಡಾಗಿದ್ದು, 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಬೆನ್ನಲ್ಲೇ ಅಮೆರಿಕ, ಇಸ್ರೇಲ್ ಸೇನೆ ಸುತ್ತುವರಿದ ಪ್ರದೇಶಗಳಲ್ಲಿ …

ಟೆಲ್ ಅವಿವ್ : ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವಿನ ಯುದ್ಧ ಮುಂದುವರಿದಿದ್ದು, ಯಾವುದೇ ಕಾರಣಕ್ಕೂ ನಾವು ಹಿಂದೆ ಸರಿಯಲ್ಲ. ಗೆಲುವಿನ ತನಕ ವಿರಮಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಜ್ಞೆ ಮಾಡಿದ್ದಾರೆ. ಹಮಾಸ್ ಬಂಡುಕೋರರು ಒತ್ತೆಯಾಳಾಗಿಟ್ಟುಕೊಂಡವರಲ್ಲಿ ಇಬ್ಬರನ್ನು ಬಿಡುಗಡೆ ಮಾಡಿದೆ. …