Mysore
17
clear sky

Social Media

ಗುರುವಾರ, 11 ಡಿಸೆಂಬರ್ 2025
Light
Dark

ISRO

HomeISRO

ಶ್ರೀಹರಿಕೋಟ : ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಅತ್ಯಂತ ಭಾರದ ಪೇಲೋಡ್‌ಗಳನ್ನು ಬಾಹ್ಯಾಕಾಶಕ್ಕೆ ಸಾಗಿಸಬಲ್ಲ LVM3-M5 ರಾಕೆಟ್ ಉಡಾವಣೆಯನ್ನು ಭಾನುವಾರ ಸಂಜೆ ಯಶಸ್ವಿಯಾಗಿಸಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಎರಡನೇ ಉಡಾವಣಾ ಪ್ಯಾಡ್‌ನಿಂದ ಈ ರಾಕೆಟ್ …

Astronaut Shubhas Shukla to return to India by August 17

ಬೆಂಗಳೂರು: ಬಾಹ್ಯಾಕಾಶ ವಾಸದ ಬಳಿಕ ಭೂಮಿಗೆ ಮರಳಿರುವ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಇಸ್ರೋ, ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು …

Shubanshu Shukla in space experiment Update

ನವದೆಹಲಿ: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 10 ದಿನಗಳ ವಾಸವನ್ನು ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಪೂರೈಸಿದ್ದಾರೆ. ಜೂನ್.‌26ರಂದು ಇತರೆ ಮೂರು ಗಗನಯಾನಿಗಳ ಜೊತೆ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪಯಣ ಬೆಳೆಸಿದ್ದರು. ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ …

ಶ್ರೀಹರಿಕೋಟಾ : ಇಸ್ರೊ 101ನೇ ಭೂ ವೀಕ್ಷಣಾ ಉಪಗ್ರಹ ಉಡಾವಣೆ ಮಾಡಿ ಇತಿಹಾಸ ಸೃಷ್ಟಿಸಿದೆ. ಆದರೆ, ಯಶಸ್ವಿಯಾಗಿ ಉಡಾವಣೆ ಮಾಡಿ ಉಪಗ್ರಹದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು, ಕಾರ್ಯಾಚರಣೆ ಸಾಧಿಸಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಇಸ್ರೊ ಅಧ್ಯಕ್ಷ ವಿ.ನಾರಾಯಣನ, …

ಶ್ರೀಹರಿಕೋಟಾ : ಪಿಎಸ್‍ಎಲ್‍ವಿ ರಾಕೆಟ್ ಮೂಲಕ ಭೂಮಿಯ ಚಿತ್ರಣ ನೀಡುವ ಉಪಗ್ರಹದ ಉಡಾವಣೆಗೆ 7 ಗಂಟೆಗಳ ಕ್ಷಣಗಣನೆ ಪ್ರಾರಂಭವಾಗಿದೆ. ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್‍ನಿಂದ ಮೇ.18 ರಂದು ಬೆಳಿಗ್ಗೆ 5.59 ಕ್ಕೆ ರಾಕೆಟ್ ಮೂಲಕ ಉಪಗ್ರಹ ಉಡಾವಣೆ ನಡೆಯಲಿದೆ. ಇದು …

ISROs 101st rocket

ಶ್ರೀಹರಿಕೋಟಾ: ಇಸ್ರೋ PSLC-C61/EOS-09 ಕಾರ್ಯಾಚರಣೆಗೆ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ನಾಳೆ ಬೆಳಿಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ 101ನೇ ಉಡಾವಣೆ ನಡೆಯಲಿದೆ. ನಾಳೆ ಬೆಳಿಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಪಗ್ರಹ ಉಡಾವಣೆ …

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಂದು ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ. ಇಂದು ಬೆಳಿಗ್ಗೆ 100ನೇ ರಾಕೆಟ್‌ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಇಸ್ರೋ ವಿಶಿಷ್ಟ ಸಾಧನೆ ಮಾಡಿದೆ. ಇಂದು ಬೆಳಿಗ್ಗೆ 6.30ಕ್ಕೆ ಆಂಧ್ರಪ್ರದೇಶದ ಸತೀಶ್‌ ಧವನ್‌ ಬಾಹ್ಯಾಕಾಶ …

ಶ್ರೀಹರಿಕೋಟ: ಇಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ ಸಂಸ್ಥೆಯೂ ೧೦೦ನೇ ಉಪಗ್ರಹ ಉಡಾಯಿಸುತ್ತಿದ್ದು, ನಾಳೆ ಬೆಳಿಗ್ಗೆ 6.23ಕ್ಕೆ ನಾವಿಕ್-02(ಎನ್‌ವಿಎಸ್-2) ಉಪಗ್ರಹ ಉಡಾಯಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಇಸ್ರೋ ಸಂಸ್ಥೆಯೂ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಈ ಉಪಗ್ರಹವನ್ನು ಜಿಯೋಸಿಂಕ್ರನೈಸ್ …

ಬೆಂಗಳೂರು: ಸ್ಪೇಸ್‌ ಡಾಕಿಂಗ್‌ ಪ್ರಯೋಗದ ಭಾಗವಾಗಿ ಬಾಹ್ಯಾಕಾಶದಲ್ಲಿ ಉಪಗ್ರಹಗಳ ಜೋಡಣೆಯನ್ನು ಇಸ್ರೋ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಮೂಲಕ ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್‌ ಮತ್ತು ಅನ್‌ ಡಾಕಿಂಗ್‌ ಪ್ರಯೋಗ ಯಶಸ್ವಿಯಾಗಿದ್ದು, ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆಗೆ ಭಾರತ …

ನವದೆಹಲಿ: ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ತನ್ನ ಮಹತ್ವಾಕಾಂಕ್ಷೆ ಯೋಜನೆ ಸ್ಪಾಡೆಕ್ಸ್‌ (SpaDeX) ಉಪಗ್ರಹಗಳ ಪ್ರಾಯೋಗಿಕ ಜೋಡಣೆಯ ಪ್ರಯತ್ನ ಮಾಡುವ ಮುಖಾಂತರ ಬಾಹ್ಯಾಕಾಶ ಡಾಕಿಂಗ್‌ ತಂತ್ರಜ್ಞಾನವನ್ನು ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರವಾಗುವತ್ತ ದಾಪುಗಾಲಿಟ್ಟಿದೆ. ಈ ಬಗ್ಗೆ ʼಎಕ್ಸ್‌ʼ ನಲ್ಲಿ ಟ್ವೀಟ್‌ …

Stay Connected​
error: Content is protected !!