ನವದೆಹಲಿ: ಕೇಂದ್ರ ಸರ್ಕಾರವು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ.ನಾರಾಯಣನ್ ಆಯ್ಕೆಯಾಗಿದ್ದಾರೆ. ಇಸ್ರೋದ ಪ್ರಸ್ತುತ ಮುಖ್ಯಸ್ಥ ಎಸ್.ಸೋಮನಾಥ್ ಅವರ ಅಧಿಕಾರವಧಿ 2 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜನವರಿ.14 ರಂದು ನಿವೃತ್ತರಾಗಲಿದ್ದಾರೆ. ಇವರ ನಿವೃತ್ತಿಯ …


