Light
Dark

ISRO

HomeISRO

ಕಳೆದ ವರ್ಷ ಯಶಸ್ವಿಯಾಗಿ ಚಂದ್ರಯಾನ ಮಾಡಿ ಐತಿಹಾಸಿಕ ಸಾಧನೆ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸದ್ಯ ಆದಿತ್ಯ ಎಲ್‌1 ಬಾಹ್ಯ ನೌಕೆಯನ್ನು ಉಡಾವಣೆ ಮಾಡಿ ಸೂರ್ಯನನ್ನು ಅಧ್ಯಯನ ಮಾಡಲು ಮುಂದಾಗಿತ್ತು. ಶ್ರೀಹರಿಕೋಟಾದಿಂದ ಉಡಾವಣೆಯಾಗಿದ್ದ ಆದಿತ್ಯ - ಎಲ್‌ 1 ನಾಲ್ಕು …

ನವದೆಹಲಿ : ಸೂರ್ಯಯಾನ, ಚಂದ್ರಯಾನದ ನಂತರ ಇಸ್ರೋ ಮತ್ತೊಂದು ಮೈಲುಗಲ್ಲಿಗೆ ಸಜ್ಜಾಗಿದೆ. ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜಾಗಿದ್ದು, ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ ನಡೆಯಲಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಈಗಾಗಲೇ ಚಂದ್ರಯಾನ, ಸೂರ್ಯಯಾನ ಯೋಜನೆಗಳನ್ನು ಯಶಸ್ವಿಗೊಳಿಸಿ ನಭೋಮಂಡಲದಲ್ಲಿ ಇತಿಹಾಸ …

ನವದೆಹಲಿ : ಚಂದ್ರಯಾನ-3 ಮತ್ತು ಆದಿತ್ಯ ಎಲ್-1 ಮಿಷನ್‌ಗಳ ಯಶಸ್ಸಿನ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ದೇಶದ ಬಾಹ್ಯಾಕಾಶ ಯಾನದ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ಭೂಮಿಯ ಅವಳಿ ಎಂದೂ ಕರೆಯಲ್ಪಡುವ ಶುಕ್ರನ ಮೇಲೆ ತನ್ನ ದೃಷ್ಟಿಯನ್ನು ನೆಟ್ಟಿದೆ. ಇಸ್ರೋ ಅಧ್ಯಕ್ಷ …

ನವದೆಹಲಿ : ಸೂರ್ಯನ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಉಡಾವಣೆ ಮಾಡಿರುವ ಆದಿತ್ಯ ಎಲ್‌1 ನೌಕೆಯನ್ನು ಮತ್ತೊಂದು ಕಕ್ಷೆಗೆ ಯಶಸ್ವಿಯಾಗಿ ಏರಿಸಲಾಗಿದೆ. ಕಕ್ಷೆ ಎತ್ತರಿಸುವ 3ನೇ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ಯಶಸ್ವಿ ಕಾರ್ಯಾಚರಣೆಯ ನಂತರ, ಆದಿತ್ಯ ನೌಕೆಯು …

ನವದೆಹಲಿ : ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ನೌಕೆ, ಆದಿತ್ಯ-ಎಲ್ 1, ಗುರುವಾರ ಭೂಮಿಯಿಂದ 1.5 ಮಿಲಿಯನ್ ಕಿಮೀ ದೂರದಲ್ಲಿರುವ ತನ್ನ ಗಮ್ಯಸ್ಥಾನವಾದ ಲಗ್ರಾಂಜಿಯನ್ ಪಾಯಿಂಟ್ ಗೆ ಹೋಗುತ್ತಿರುವಾಗ ಭೂಮಿ ಮತ್ತು ಚಂದ್ರ ಫೋಟೊ ಕ್ಲಿಕ್ ಮಾಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ …

ನವದೆಹಲಿ : ಚಂದ್ರಯಾನ-3 ಮಿಷನ್‌ ಅಂಗವಾಗಿ ಆಗಸ್ಟ್‌ 23ರಂದು ಚಂದಿರನ ಅಂಗಳದ ಮೇಲೆ ವಿಕ್ರಮ್ ಲ್ಯಾಂಡರ್‌ ಯಶಸ್ವಿಯಾಗಿ ಕಾಲಿಟ್ಟ ಹಲವು ದಿನಗಳ ನಂತರ ವಿಕ್ರಮ್ ಮತ್ತೊಮ್ಮೆ ಚಂದ್ರನ ಮೇಲ್ಮೈಯಲ್ಲಿ “ಸಾಫ್ಟ್‌ ಲ್ಯಾಂಡ್” ಆಗಿದೆ ಎಂದು ಇಸ್ರೋ ಇಂದು ಹೇಳಿದೆ. “ವಿಕ್ರಮ್‌ ಲ್ಯಾಂಡರ್‌ …

ಬೆಂಗಳೂರು : ಚಂದ್ರಯಾನ-3 ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೇಳಿದೆ. ಈ ಕುರಿತು ಟ್ವೀಟ್ ಮಾಡಿರುವ ಇಸ್ರೋ, ವಿಕ್ರಮ್ ಲ್ಯಾಂಡರ್ ತನ್ನ ಉದ್ದೇಶಗಳನ್ನು ಮೀರಿದೆ. ಭಾನುವಾರ ನಡೆದ ಚಂದ್ರಯಾನ-3 ಲ್ಯಾಂಡರ್ ಹೋಪ್ …

ಕಲಬುರಗಿ : ಕಾಂಗ್ರೆಸ್ ವೈಜ್ಞಾನಿಕ ನೆಲಗಟ್ಟಿನಲ್ಲಿ ಅಚಲ ನಂಬಿಕೆ ಇಟ್ಟುಕೊಂಡಿದೆ. ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ. ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ. ಚಂದ್ರಯಾನದ ಬಹುತೇಕ ವಿಜ್ಞಾನಿಗಳು …

ಶ್ರೀಹರಿಕೋಟಾ : ಇಡೀ ವಿಶ್ವವೇ ತುದಿಗಾಲಲ್ಲಿ ನಿಂತು ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-3 ಯಶಸ್ವಿಯಾಗಿದೆ. ಈ ಬೆನ್ನಲ್ಲೆ ಈಗ ನಮ್ಮ ಇಸ್ರೋ ಸಂಸ್ಥೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಇದೀಗ ಶ್ರೀಹರಿಕೋಟಾದಲ್ಲಿ ಆದಿತ್ಯ ಎಲ್1 ಉಡಾವಣೆಯಾಗಿದೆ. ಈ ಮೂಲಕ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ …

ಬೆಂಗಳೂರು : ಚಂದ್ರಯಾನ ಯಶಸ್ಸಿನ ಬಳಿಕ ಇಸ್ರೋ ಈಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು ಬೆಳಗ್ಗೆ 11.50ಕ್ಕೆ ಸರಿಯಾಗಿ ಆದಿತ್ಯ ಎಲ್1 ಹೊತ್ತ ಪಿಎಸ್‍ಎಲ್‍ವಿ-ಸಿ57 ರಾಕೆಟ್ ನಭಕ್ಕೆ ಚಿಮ್ಮಲಿದೆ. …