ಬೆಂಗಳೂರು : ಚಂದ್ರಯಾನ ಯಶಸ್ಸಿನ ಬಳಿಕ ಇಸ್ರೋ ಈಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು ಬೆಳಗ್ಗೆ 11.50ಕ್ಕೆ ಸರಿಯಾಗಿ ಆದಿತ್ಯ ಎಲ್1 ಹೊತ್ತ ಪಿಎಸ್‍ಎಲ್‍ವಿ-ಸಿ57 ರಾಕೆಟ್ ನಭಕ್ಕೆ ಚಿಮ್ಮಲಿದೆ. …









